ಸ್ನೇಹಲತಾ

ಸ್ನೇಹಲತಾ

೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು. ಈ ಹದಿನೈದು ದಿನ ನನ್ನ ಮನಸ್ಸು...
ಮೌನರಾಗ

ಮೌನರಾಗ

ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ ಇಂಗಿತ ಅವರಿಗೆ ತಿಳಿಯುತ್ತಿರಲಿಲ್ಲ. ಒಬ್ಬನೇ ಮಗನಾದ...
ಗಂಗೆ ಅಳೆದ ಗಂಗಮ್ಮ

ಗಂಗೆ ಅಳೆದ ಗಂಗಮ್ಮ

ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ ಪ್ರತೀಕಗಳೇ ಎಂದು ಬೇರೆ ಹೇಳಬೇಕಾಗಿಲ್ಲ. ಹಳ್ಳಿ...
ವ್ಯವಸ್ಥೆ

ವ್ಯವಸ್ಥೆ

ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು. ಸಿಕ್ಕಿರೋನು ಫಾರಿನ್ ವರ. ಮದುವೆಯಾದ ಮಗಳು...
ಹೃದಯದ ತೀರ್ಪು

ಹೃದಯದ ತೀರ್ಪು

ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ ಮನೆಯೇನೂ ಬಹಳ ದೂರವಿರಲಿಲ್ಲ. ಅವನ ಮನೆಯ...
ಇಬ್ಬರು ಹುಚ್ಚರು

ಇಬ್ಬರು ಹುಚ್ಚರು

ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ ಹೊಸೆದು ಹಾಕುವ ಹೆಂಡತಿಯಿದ್ದಳು. ಪಕ್ಕದ ಪ್ರೈಮರಿ...
ಒಂದು ಹಿಡಿ ಪ್ರೀತಿ

ಒಂದು ಹಿಡಿ ಪ್ರೀತಿ

ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು ಮುದಿ ದಂಪತಿಗಳು. "ನೋಡೇ ಪಾರೂ, ತೋಟದಲ್ಲಿ...
ಡಿಪೋದೊಳಗಣ ಕಿಚ್ಚು…

ಡಿಪೋದೊಳಗಣ ಕಿಚ್ಚು…

ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು… ಡೆವಿಲ್ ವರ್ಕ್‌ಶಾಪು…!! ಯಾರಿಗ್ಯಾರಿಲ್ಲ. ಎಲ್ಲನೂ ಮ್ಯಾನೇಜರ್...
ಕಲ್ಪನಾ

ಕಲ್ಪನಾ

ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ ಕಣ್ಣುಗಳಿಂದ ನೋಡುವ ಕಾಲವದು! ಸ್ವರ್ಗಲೋಕದಲ್ಲಿಯ ಸ್ತ್ರೀ...
ನಾಗನ ವರಿಸಿದ ಬಿಂಬಾಲಿ…

ನಾಗನ ವರಿಸಿದ ಬಿಂಬಾಲಿ…

ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ ಅನೇಕ ಸಂಬಂಧಗಳನ್ನು ಬಿಂಬಾಲಿಗೆ ಮದುವೆ ಮಾಡಲು...