ಉರಿಗಾಳಿ
ಅಗೋ ಬಂಗಾರದ ಮೂಡಲದಿಂದ ಬೀಸಿತು ಉರಿಗಾಳಿ ಏಳ್ಮಡಿ ಮಧ್ಯಾಹ್ನದ ಉಸಿರಿಂದ ನನಾತ್ಮಕೆ ದಾಳಿ. ಯಕ್ಷರ ಪಕ್ಷವ ತಾಳಿ ಓಡುವೀ ಪಶು ನಾಗಾಲಾಗಿ ಹೊತ್ತಿದೆ ಮಾನಸ, ಹೊತ್ತಿದೆ ದೇಹ, ಎದೆ ಮೂರ್ಛಿತವಾಗಿ ಮಧ್ಯಾಹ್ನದ ಬಲಶಕ್ತಿಯ ತಂದೆ...
Read More