ಕಣ್ಣೆದುರೇ ನಡೆವ ಎಷ್ಟೊಂದು ಘಟನಗೆಗಳಿಗೆ ತಲಸ್ಪರ್ಶಿ ಸ್ಪರ್ಶ, ನೋಟ, ಸಂಶೋಧಕಳಾಗುವವಳೇ ಹೊಸದನ್ನು ಹುಡುಕಿ ಹೆಕ್ಕಿ ಉಣಬಡಿಸುವವಳೇ ಮೃದು ಸೌಮ್ಯ ಮಾತಿನ ಮನಸು ಗೆದ್ದವಳೇ ಇಂದೇಕೆ ಮೌನವಾಗಿ ಮಾತನಾಡದೇ ಮಲಗಿರುವೆ. ನಿಂತ ನೀರಾಗದೇ ಸದಾ ಹರಿವ ಹೊಳೆನ...
ಅವ್ವಗೆ ಬಂದರೆ ತುಸುವೇ ಸಿಟ್ಟು ಅಪ್ಪನು ಹೋಗುವ ಮನೆಯನು ಬಿಟ್ಟು ಅಪ್ಪಗೆ ಬಂದರೆ ಅದ್ಭುತ ಸಿಟ್ಕು ಅವ್ವ ಮಾಡುವಳು ಥಾಲೀಪಿಟ್ಟು! *****...
ಹೀರುತ್ತಿರುವುದು ಇಂಧನವಲ್ಲ ಪ್ರಕೃತಿ ಮಾತೆಯ ರಕ್ತ ಕುಸಿದರೆ ತಾಯಿ ನಮಗಿನ್ನಾರು ಅರಿಯಲು ಆಗೊ ನೀ ಶಕ್ತ ; ಗೆಳೆಯ ಅರಿಯಲು ಆಗೊ ನೀ ಶಕ್ತ || ಪ || ಸಾಲದೆ ಹೊಂಗೆ ಸಾಲದೆ ಬೇವು ಸಾಲದೆ ಹಿಪ್ಪೆ ಸಾಲು ಎಷ್ಟು ಬೇಕೊ ತೈಲವು ನಿನಗೆ ಕಣ್ತೆರೆದಿಂದು ಹೇ...
ಪಾಠಕವರ್ಗ! ಇದು ‘ರಾಜಾಸ್ಥಾನದ ಇತಿಹಾಸ ಮಂಜರಿ’ ಯಲ್ಲಿನ ಒಂದು ಸಣ್ಣ ಕಥೆಯ ಅವಲಂಬನವಾಗಿರುವುದು. ಗ್ರಂಥವು ಚಿಕ್ಕುದಾದರೂ ಹಲವು ನೀತಿಗಳು ಅಡಕವಾಗಿರುವುವು. || ಶ್ರೀ || ಅಂಬಾಲಿಕೆ ಒಂದನೆಯ ಅಧ್ಯಾಯ. ಒಂದು ದಿವಸ ದುರ್ಗದ ರಾಜೋದ್ಯಾ...
ಮೂಲ: ಅಡಾಲ್ಡ್‌ಸ್ಟೀನ್ ಕ್ರಿಸ್‌ಮಂಡ್‌ಸನ್ (ಐಸ್‌ಲ್ಯಾಂಡಿಕ್ ಕವಿ) ನರಕ ಹೊಳಪಿನ ಸಂಜೆಯ ನೀರವ ತಂಗಾಳಿ ಮುದ್ದಿಸುತ್ತದೆ ನನ್ನ ಚಿತ್ತವನ್ನ ಯಾರೂ ತಿಳಿಯರು ನನ್ನ ಸಂಭ್ರಮ ಪ್ರೀತಿಗಳನ್ನ ಪಡೆಯುತ್ತಿದೆ ನನ್ನ ಕವಿತೆ ಈವರೆಗೂ ದನಿಗೊಳ್ಳದ ಬಗೆಬಗೆ...
೧ ಪ್ರಥಮ ಜಾಗತಿಕ ಯುದ್ಧದ ನಂತರದ ಜರ್‍ಮನಿ ೧೯೧೮ರ ನವೆಂಬರನಲ್ಲಿ ಕೊನೆಗೊಂಡ ಪ್ರಥಮ ಜಾಗತಿಕ ಯುದ್ಧವು ಅರ್ಧಮಿಲಿಯನ್‌ಕ್ಕಿಂತಲೂ ಹೆಚ್ಚು ಜೀವಗಳನ್ನು ಬಲಿತೆಗೆದುಕೊಂಡಿತಲ್ಲದೇ, ಒಂದು ಕಾಲಕ್ಕೆ ಬಲಿಷ್ಟವಾಗಿದ್ದ ಜರ್‍ಮನಿ ಸೋಲಿನ ಸುಳಿಯಲ್ಲಿ ನರಳಿತ...
ತೆರೆಗಳೊಡನೆ ತಿಳ್ಳಿಯಾಡಲು ಬಂದ ಗಾಳಿಗೆ ಬುರುಗಿನ ಬೆಳ್ಳಿಯನಿತ್ತು, ಕಳಿಸಿದ ಸಮುದ್ರರಾಜ: ಬಿಡಿಸಲು ಬಂದ ಹರಿಗೆ ಕಮಲವನೇರಿಸಲಿಲ್ಲವೆ ಗಜೇಂದ್ರ? ಮುಗಿಲೊಳಗಿಂದ ಬೆಳಕು ಕರೆವ ದಿನಮಣಿಗೆಂದು ಬೆಳ್ಳಿ ಕಟ್ಟನೊಂದನಣಿಗೊಳಿಸಿದನು ಸಾಗರಪತಿಯು,- ಆಕಾಶದರ...
ಪಂಚಪೀಠದ ಗುರುವು ನಕ್ಕರೆ ಪೃಥ್ವಿ ಕುಲುಕುಲು ನಗುವದು ಮಳೆಯು ಸುರಿವುದು ಹೊಳೆಯು ಹರಿವುದು ಬೆಳೆಯು ಲಕಲಕ ಹೊಳೆವುದು ॥ ಇವರೆ ಸ್ಥಾವರ ಇವರೆ ಜಂಗಮ ಇವರೆ ಮುಕ್ತಿಯ ಮಹಿಮರು ಇವರೆ ವಿಶ್ವದ ಶಾಂತಿ ದೂತರು ಶಿವನ ಪ್ರೀತಿಯ ಕೊಡುವರು ॥ ಪಂಚ ಗುರುಗಳು ಎ...
ಆಗ ಮಲೆನಾಡಿನ ಕೇಂದ್ರವಾದ ಸಾಗರದಲ್ಲಿ ಬ್ಯಾಂಕ್ ನೌಕರಿಯಲ್ಲಿದ್ದೆ. ಸಾಗರದಲ್ಲಿನ ಜಡಿಮಳೆಯಿಂದ ಬೇಸತ್ತ ನಾನು ಮೈಸೂರಿಗೆ ವರ್‍ಗವಾಗುವ ಬಗ್ಗೆ ಮನದಲ್ಲಿಯೇ ಕಲ್ಪನೆ ಮಾಡಿಕೊಂಡು ಮಂಡಿಗೆ ಮೆಯ್ಯುತ್ತಿದ್ದೆ. ಅದೊಂದು ದಿನ ಚಿಂತೆ ಮಾಡುತ್ತಲೇ ನಿದ್ದೆ ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...
ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...








