Home / Kannada

Browsing Tag: Kannada

ಸರಕಾರ ಬಯಸುತ್ತದೆ ಭಾವೈಕ್ಯ ಹಾಗೂ ರಾಷ್ಟ್ರಭಕ್ತಿ ಆಸ್ತಿಕ ಮಹಾಶಯರು ಬಯಸುತ್ತಾರೆ ಭವಬಂಧದಿಂದ ಮುಕ್ತಿ ಅಮೇರಿಕ ಮತ್ತು ರಷ್ಯ ಪರಸ್ಪರ ಧ್ವಂಸಗೊಳಿಸುವ ಅಸ್ತ್ರ ಬಡ ದೇಶಗಳು ಬಯಸುತ್ತವೆ ಅನ್ನ ಮತ್ತು ವಸ್ತ್ರ ವಿಮರ್ಶಕರು ಬಯಸುತ್ತಾರೆ ಸಾಮಾಜಿಕ ಹೊಣ...

ಪ್ರೀತಿ ಮುಗಿದು ಬಹುಕಾಲವಾದ ಮೇಲೆ : ಕೆಲವು ಬಾರಿ ಬೀದಿಯಲ್ಲಿ ಎದುರಾಗುತ್ತಾರೆ ಕೆಲವು ಬಾರಿ ಕನಸಿನಲ್ಲಿ. ಬೀದಿಯಲ್ಲಿ ಕಂಡಾಗ ಕನಸಿನಂತೆ ಇರುತ್ತದೆ. ಕನಸಿನಲ್ಲಿ ಕಂಡಾಗ ಬೀದಿಯಂತೆ ಇರುತ್ತಾರೆ, ಅರ್ಧಕ್ಕರ್ಧ ಮನೆಗಳು ಖಾಲಿ ಇರುವ ಬೀದಿಗಳು ಕತ್ತಲ...

ಬೆಟ್ಟದ ತಪ್ಪಲಲ್ಲೇ ಹುಟ್ಟಿ ಅಲ್ಲೇ ಬಾಳು ಕಟ್ಟಿದ್ದೇವೆ, ಕೊಪ್ಪಲು ಬಿಟ್ಟು ಬೆಟ್ಟದ ನೆತ್ತಿ ಹತ್ತಲಾರದೆ ಹೋಗಿದ್ದೇವೆ. ಇಲ್ಲೇ ಹುಟ್ಟಿದ ನೀನು ಅಲ್ಲಿಗೆ ಮುಟ್ಟಿದ್ದಕ್ಕೆ ನಗಾರಿ ಬಡಿದರು ಹೊರಗೆ ನಡುಗಿದ್ದೇವೆ ಒಳಗೆ ಅಲ್ಲಿಗೆ ಸೇರಿದ ನೀನು ಮಲ್ಲಿ...

ಮುಗಿದ ಕತೆಗೆ ತೆರೆಯ ಹಾಕಿ ಬಾಳ ಪುಟದ ತೆರೆಯ ಬಿಚ್ಚಿ ಕುಂಚ ಹಿಡಿದು ಬಣ್ಣ ಹಚ್ಚಿ ಚಿತ್ತಾರ ಬಿಡಿಸಿತು ಚಂಚಲ ಮನಸು ||ಇದು|| ಭಾವಲತೆಯ ದಳವ ಬಿಡಿಸಿ ಅರಳಿ ಚಂದ ಹೂವ ಮುಡಿಸಿ ಮುಡಿಯ ಏರಿ ಒಲವ ತೋರಿ ಮನವ ಸೆಳೆಯಿತು ಚಂಚಲ ಮನಸು || ಕತ್ತಲೆಯ ನೀಗಿಸ...

ಲವ್ ಯಾನೆ ಪ್ರೇಮದ ಬಗ್ಗೆ ಓಲ್ಡ್ ಮಾಡಲ್ ಕವಿಗಳಿಂದ ಹಿಡಿದು ರೀಸೆಂಟ್ ಕವಿ ಸಾರ್ವಭೌಮರವರೆಗೂ ಎಷ್ಟೇ ಡಿಸೆಂಟ್ ಆಗಿ ಡಿಲೈಟ್ ಆಗಿ ಫ್ಲವರಿಯಾಗಿ ಪವರ್‍ಫುಲ್ ಆಗಿ ಬರೆದರೂ, ಬರೆದು ಪ್ರೇಮಿಸಿದರೂ ನೀವೇನೆ ಅನ್ನಿ ಲವ್ ಒಂತರಾ ಅಪಾಯ ಕಣ್ರಿ – ಅ...

ಗುಂಡ : “ಪತ್ರಿಕೆಗಳಲ್ಲಿ ಸಿಗರೇಟು ಸೇವನೆಯಿಂದ ಆಗುವ ಹಾನಿಯ ಕುರಿತು ಬರುವ ಲೇಖನ ಓದಿ ಓದಿ ಕೊನೆಗೂ ಬಿಟ್ಟೆ.” ಶೀಲಾ : “ಏನು ಸಿಗರೇಟ್ ಸೇದುವುದನ್ನೇ ಬಿಟ್ಟಿರಾ?” ಗುಂಡ : “ಇಲ್ಲಾ ಪೇಪರ್ ಓದುವುದನ್ನು ಬಿಟ್...

ಒಮ್ಮೆ ಮಿಂಚುಹುಳಕ್ಕು, ಆಗಸದ ಚುಕ್ಕಿಗೂ ಮಾತು ಕತೆ ಆಯಿತು. “ಏ! ಚುಕ್ಕಿ! ನೀನು ಆಗಸವನ್ನು ಬೆಳಗಲು ಹೊರಟಿರುವೆಯಾ?” ಎಂದು ಕೆಣೆಕಿತು ಮಿಂಚು ಹುಳ. ಏ! ಮಿಂಚು ಹುಳ! ನೀನು ಭೂಮಿಯನ್ನು ಬೆಳಗಲು ಹೊರಟಿರುವೆಯಾ?” ಎಂದು ಕೊಂಕು...

1...8081828384...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...