ಅಧ್ಯಾಯ ಹದಿನೆಂಟು ಕನ್ನಡ ಚಿತ್ರರಂಗಕ್ಕೂ ಹರಿಶ್ಚಂದ್ರನ ಬದುಕನ್ನು ಕುರಿತ ಚಿತ್ರಗಳಿಗೂ ವಿಚಿತ್ರವಾದ ನಂಟು ಇರುವಂತೆ ಕಾಣುತ್ತದೆ. ೧೯೪೩ರಲ್ಲಿ ಸುಬ್ಬಯ್ಯ ನಾಯ್ಡು ಮತ್ತು ಇತರರು ಎ.ವಿ.ಎಂ. ಸಂಸ್ಥೆಯ ನೆರವಿನೊಡನೆ ತಯಾರಿಸಿದ ಕನ್ನಡದ ‘ಸತ್ಯ ಹರಿಶ...
ರ್‍ಯೂಹೈ ಎಂದರೆ… ಚೀನಾ ಭಾಷೆ, ವಿಷಕಾರಿ, ರಾಸಾಯನಿಕ ಹಾಗೂ ಸ್ಫೋಟಕ ಸಾಮಾಗ್ರಿಗಳ ಬೃಹತ್ ಸಂಗ್ರಹವಿದ್ದ ಗೋದಾಮು ಎಂದು ಅರ್ಥ. ದಿನಾಂಕ ೧೨-೦೮-೧೫ ರ ರಾತ್ರಿ ೧೧.೨೦ ಸುಮಾರಿಗೆ ಈ ರ್‍ಯುಹೈನಲ್ಲಿ ಭಾರೀ ಅನರ್ಥ ಸಂಭವಿಸಿದೆ. ಅಲ್ಲಿ ಅವಳಿ ಸ್ಫ...
ಅಲ್ಲಿಂಕು ಇಲ್ಲಿಂಕು ನಡುವಿಲ್ಲ ‘ಲಿಂಕು’ ಬರಿ ಮಸಿಯ ಗೊಣ್ಣೆ. ಪಿತ್ತ ಕೆರಳಿದ ಹಾಗೆ ಮೂಕ- ಸನ್ನೆ. ಒಪ್ಪಿಗಿಲ್ಲ ಮಾತು ತಿಳಿಯಲಿಲ್ಲ ತಪ್ಪಿಗೇ ಬಣ್ಣ ಬಳೆದು ಹೊಸದೆಂದು ತಿಳಿದು. ಹೊಟ್ಟೆಯೊಳೆ ಕಣ್ಣು ಹಿಂಭಾಗ ಮೂಗು ಕಿವಿಯಿರುವ ಜಾಗದ...
ಒಮ್ಮೆ ಒಂದು ಪಕ್ಷಿ, ಗೂಡಿನಲ್ಲಿಟ್ಟ, ಮೊಟ್ಟೆಯನ್ನು ದಿಟ್ಟಿಸಿ ನೋಡುತಿತ್ತು. ಈ ಮೊಟ್ಟೆಯಿಂದ ಹೊರ ಬರುವ ನನ್ನ ಮರಿ ಹಕ್ಕಿ, ಎಷ್ಟು ಕಠಿಣ ಜಗತ್ತನ್ನು ಎದುರಿಸಬೇಕೆಂದು ಯೋಚಿಸುತಿತ್ತು. ಗಾಳಿ-ಮಳೆ, ಗುಡುಗು-ಮಿಂಚು, ಶತ್ರುಮಿತ್ರರ ಹಾವಳಿಯಿಂದ ಹೇ...
ಪರಿಸರವನುಳಿಸಲಿಕೆಂದು ನೂರೊಂದು ತರದೊಳೋದಿಹರುಪಾಯವನು ಹೂಡುವರು ಪರಿಸರಕೆಂದುನ್ನತದಧ್ಯಯನ ಪೀಠವಿರುತಿಹುದು ಪರಿಣಾಮದೊಳೊಂದು ಟಿಷ್ಯೂಪೇಪರನುಳಿಸಿ ಕರವಸ್ತ್ರಕೆಳಸುವ ಮನವನನುಗೊಳಿಸದಿರಲೆಲ್ಲ ವ್ಯರ್ಥ – ವಿಜ್ಞಾನೇಶ್ವರಾ *****...
ಬೇಟಕಾರ ಬಂದ ಮಾದ, ಹಹ್ಹ! ಏನು ಬೇಟವೋ! ಬೇಡಿ ಸತ್ತು ಸುಣ್ಣವಾದ, ಹಹ್ಹ! ಏನು ಬೇಟವೊ! ಮಾದಿ ಕತ್ತನೊಲೆದುದೇನು! ಅತ್ತ, ಇತ್ತ, ಸಿಡಿದುದೇನು! ಮಾದ, ಪಾಪ, ಮಿಡಿದುದೇನು! ಹಹ್ಹ! ಏನು ಬೇಟವೊ! ಕಯ್ಯ ಮುಗಿದ, ಕಾಲ ಹಿಡಿದ, ಹಹ್ಹ! ಏನು ಬೇಟವೋ! ರೊಯ್ಯ...
ಪ್ರಾಣೇಶನಿಗೆ ದೊಡ್ಡ ಯೋಚನೆಯಾಗಿದೆ: “ರಮೇಶನು ಬುದ್ಧಿವಂತ, ವಿದ್ಯಾವಂತ, ಚೆನ್ನಾಗಿ ಸಂಪಾದಿಸಿದ ಶ್ರೀಮಂತ, ಯಾರಿಗೂ ಕೆಟ್ಟುದು ಮಾಡಿದವ ನಲ್ಲ ಮಾಡಬೇಕೆಂದುಕೊಂಡವನೂ ಅಲ್ಲ. ಆದರೂ ಅವನಿಗೇಕೆ ಇಷ್ಟು ಭಯಂಕರ ವಾದ ಸಾವು ಬಂತು? “ಜೀವನವೆನ್ನುವುದು ಇಷ...
ಇನ್ನೇನು ನಾ ಬೇಡಲಿ ನಿನ್ನ ನನ್ನ ಮನವೇ ನಿನ್ನದಾಗಿದೆ ನನ್ನ ಮನವ ನಡೆಸುವಾತ ನೀನು ನನ್ನದೆಲ್ಲವು ಈಗೊ ನಿನ್ನದಾಗಿದೆ ಆಕಾಶದೆತ್ತರಕ್ಕು ಹಾರಲಿ ನಾನು ಬುವಿಪಾತಾಳದಲಿ ಅಡಗಲಿ ನಾನು ಗಾಳಿಯಲಿ ತೇಲಲಿ ನಾನು ನನ್ನ ಮನವೆಲ್ಲ ತುಂಬಲಿ ನೀನು ಅನಂತಕೋಟಿ ಬ...
ನಮ್ಮ ಮನೆಗೆ ತಂದೆವು ಟಿ.ವಿ ನೋಡಬೇಕಿತ್ತಾಗ ನಮ್ಮ ಠೀವಿ ಬಗೆಬಗೆಯ ಚಾನೆಲ್ ಇದರಲ್ಲಿ ಅಪರಿಮಿತ ಸಂತೋಷ ನಮ್ಮ ಮನದಲ್ಲಿ ಅಪ್ಪನಿಗೆ ನ್ಯೂಸ್ ನೋಡುವ ಚಟ ತಂಗಿಗೆ ಕಾರ್ಟೂನ್ ಬೇಕೆಂಬ ಹಠ ಧಾರಾವಾಹಿ ನೋಡಲು ಕಾತರ ಅಮ್ಮನಿಗೆ ಕ್ರಿಕೆಟ್‌ನಲ್ಲಿ ಕುತೂಹಲ ತ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...
ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...







