Home / ಚಂದ್ರ ನೀನೊಬ್ಬನೆ

Browsing Tag: ಚಂದ್ರ ನೀನೊಬ್ಬನೆ

ಆಕಾಶದ ತುಂಬಾ ರಂಗೋಲೆ ನಕ್ಷತ್ರ ಮಾಲೆ ನವ ವಧುವಿನಲಂಕಾರ ಏನೇನೋ ಶೃಂಗಾರ ಎಲ್ಲ ಅವನ ಸ್ವಾಗತಕ್ಕಾಗಿ ಮೂಡಿ ಬರ್‍ತಾ ಇದ್ದಾನೆ ನೋಡಿ ಅವನ ಮೋಡಿ ಅವನೇ ಚಂದ್ರ, ರಾತ್ರಿಯ ಸರದಾರ. *****...

ಹತ್ತಿ ಹಿಂಜಿ ಮೋಡದ ರಜಾಯಿ ಮೈತುಂಬಾ ಹೊದ್ದು ಮುಸುಕಿ ಹಾಕಿ ಮಲಗಿ ಬಿಟ್ಟಿದ್ದಾನೆ ಚಂದ್ರ, ಯಾವಾಗ್ಲೂ ಓಡೋಡಿ ಬರೋನು ಮೋಡದಿಂದ ಹೊರಗೆ ಬರ್‍ತಾನೆ ಇಲ್ಲ ಇವತ್ತು ಇವನಿಗೆ ಮೂಡೇ ಇಲ್ಲ ಮಾಡೋದೇನು? *****...

ಸೂರ್ಯ ಏನಿದ್ರೂ ಡೇ ಟೈಂ ಕೆಲಸಗಾರ ಅವನಿಗೇನ್ರೀ ಗೊತ್ತು ರಾತ್ರಿ ಕಾವಲು ಸಮಾಚಾರ ಕಾರು ಲಾರಿ ಬಸ್ಸು ಟ್ರಕ್ಕು ಸದಾ ಕಣ್ಣು ಕುಕ್ಕುವ ಲೈಟು ಇಂಟರ್‌ನ್ಯಾಷನಲ್ ಫ್ಲೈಟು ಅನಾಚಾರ ಅತ್ಯಾಚಾರ ಕಳ್ಳರು, ಕಾಕರು, ಕುರುಡರು, ತಲೆಹಿಡುಕರು ಕಳವು ಕೊಲೆ ಸುಲ...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...