ಏನ ಮೋಹಿಸಲೋ

ಏನ ಮೋಹಿಸಲಿ ನಾನೇನ ಮೋಹಿಸಲಿ ಹೂವ ಮೋಹಿಸಲೋ ಗಂಧವ ಮೋಹಿಸಲೋ ಹೂಗಂಧ ಒಂದಾದ ಬೆಡಗ ಮೋಹಿಸಲೋ ಹೆಣ್ಣ ಮೋಹಿಸಲೋ ಸೌಂದರ್ಯ ಮೋಹಿಸಲೋ ಹೆಣ್ಣು ಸೌಂದರ್ಯ ಒಂದಾದ ಸೊಬಗ ಮೋಹಿಸಲೋ ಭೃಂಗವ ಮೋಹಿಸಲೋ ನಾದವ ಮೋಹಿಸಲೋ...

ಏನ ಬಯಸುವೆ ನೀನು

ಏನ ಬಯಸುವೆ ನೀನು ಓ ನನ್ನ ಮನಸೇ ಹೇಳಯ್ಯ ಮನಸೇ ಓ ಮನಸೇ ದಾರಿ ಮುಗಿದರೂ ಕತೆ ಮುಗಿಯದಿರಲೆಂದೇ ಕತೆ ಮುಗಿದರೂ ದಾರಿ ಮುಗಿಯದಿರಲೆಂದೇ ದಾರಿ ಕತೆ ಎರಡೂ ಜತೆ ಜತೆಗೆ ಇರಲೆಂದೇ ಹೂವು...

ಚೆನ್ನೆಯರಿಗೆ ನೀಡಿ ಚೆನ್ನೆಮಣೆ

ಚೆನ್ನೆಯರಿಗೆ ನೀಡಿ ಚೆನ್ನೆಮಣೆ ಚೆನ್ನೆಯರು ಚೆನ್ನೆಯಾಡುವುದು ಚಂದ ಕನ್ನೆಯರಿಗೆ ನೀಡಿ ಕನಕಾಂಬರ ಕನ್ನೆಯರು ಹೂ ಮುಡಿಯುವುದು ಚಂದ ಕುಮುದೇರಿಗೆ ನೀಡಿ ಪರಿಮಳದ ಪನ್ನೀರ ಕುಮುದೇರಿಗೆ ಪನ್ನೀರ ಬಿಂದು ಚಂದ ಮಕ್ಕಳಿಗೆ ನೀಡಿ ಸಕ್ಕರೆ ಮಿಠಾಯಿ...

ಬೆಟ್ಟಕ್ಕೆ ಮಣ್ಣೊತ್ತವು

ಬೆಟ್ಟಕ್ಕೆ ಮಣ್ಣೊತ್ತವೆಲ್ಲಾ ಇರುವೆಗಳು ನೀ ನೋಡುತ್ತಾ ಇದ್ದಿ ಮಹಾರಾಯ ಸಣ್ಣಿರುವೆ ದೊಡ್ಡಿರುವೆ ಸಣ್ಣ ಕಣ್ಣಿನ ದೊಡ್ಡಿರುವೆ ದೊಡ್ಡ ಕಣ್ಣಿನ ಸಣ್ಣಿರುವೆ ಸಾಸಿವೆ ಕಾಳಿನ ನುಣ್ಣನೆ ಇರುವೆ ಕಪ್ಪನೆ ಕಪ್ಪಿರುವೆ ಕೆಂಪನೆ ಕೆಂಪಿರುವೆ ಮಣ್ಣಿನ ಬಣ್ಣದ...

ಬೆರಳ ಕೇಳಿದರೆ ಕೈಯ ಕೊಡುವವನು

ಬೆರಳ ಕೇಳಿದರೆ ಕೈಯ ಕೊಡುವವನು ಕೈಯ ಕೇಳಿದರೆ ಕೊರಳನೆ ಕೊಡುವವನು ನಮ್ಮ ಏಕಲವ್ಯ ಕೊರಳ ಕೇಳಿದರೆ ಒಡಲನ ಕೊಡನೆ ತನ್ನ ಪ್ರಾಣವ ತೆರನೆ ಹೇ ಗುರು ದ್ರೋಣ ಆ ಶಿಷ್ಯನಿರುವಂಥ ಗುರುಗಳೆ ಗುರುಗಳು ಆ...

ಬೆಚ್ಚಿಸುವುದೇಕೆ

ಬೆಚ್ಚಿಸುವುದೇಕವನ ಬಿಮ್ಮನೆ ಕುಳಿತವನ ಸುಮ್ಮನೆ ಬಾಗಿಲ ತೆರೆದು ಕಿಂಡಿ ಸಾಲದೆ ನೋಡುವೊಡೆ ಗಿಂಡಿ ಸಾಲದೆ ಸಿಂಪಿಸುವೊಡೆ ಕಿರಣ ಸಾಲದೆ ಬೀರುವೊಡೆ ಕಿಟಕಿ ಸಾಲದೆ ಹಾಯುವೊಡೆ ಕಂಬನಿ ಸಾಲದೆ ಹರಿಯುವೊಡೆ ಕಿರುನಗೆ ಸಾಲದೆ ಸುರಿಯುವೊಡೆ ಎಬ್ಬಿಸುವುದೇಕವನ...

ಅಪರಿಮಿತ ತಾರೆಗಳು

ಅಪರಿಮಿತ ತಾರೆಗಳ ಅನುದಿನವು ಆಗಸದಿ ಎಣಿಸುವುದು ನನ್ನ ಧರ್ಮ ಎಣಿಸುವೆನು ಗುಣಿಸುವೆನು ಅಳೆಯುವೆನು ಎಳೆಯುವೆನು ಯಾಕೆ ಏನೆಂದು ನಾನು ತಿಳಿಯೆ ನಿಂತಿವೆಯೊ ಚಲಿಸುತಿವೆಯೊ ಮಿಂಚುತಿವೆಯೊ ಜ್ವಲಿಸುತಿವೆಯೊ ವರ್ಧಿಸುತಿವೆಯೊ ಕ್ಷಯಿಸುತಿವೆಯೊ ಹಾಗೆ ಅಲ್ಲಿ ಅವು ಹೇಗಿವೆಯೊ...

ಆರುಣಿಯ ನೋಡಿದಿರಾ

ಆರುಣಿಯ ನೋಡಿದಿರಾ ನಮ್ಮ ಮುದ್ದು ಆರುಣಿಯ ಗುರುಗಳ ನೆಚ್ಚಿನ ಮೆಚ್ಚಿನ ಆರುಣಿ ಗುರುಪತ್ನಿಯ ಅತಿ ಪ್ರೀತಿಯ ಆರುಣಿ ಗುರುಧಾಮದ ಕಣ್ಮಣಿ ಆರುಣಿ ಹಸುಗಳ ಮೇಯಿಸುವ ಆರುಣಿ ಹೂಗಳ ಹೆಕ್ಕುವ ಆರುಣಿ ವೇದಗಳನೋದುವ ಆರುಣಿ ಸೌದೆಯನೊಡೆಯುವ...

ಆಡಿಸು ನನ್ನ ಜಾಡಿಸು ನನ್ನ

ಆಡಿಸು ನನ್ನ ಜಾಡಿಸು ನನ್ನ ಒದ್ದಾಡಿಸು ನೀ ನನ್ನ ಜಾಲಾಡಿಸು ಕೊಳಕನ್ನ ಓ ಜಲಗಾರ ಬೇಯಿಸು ನನ್ನ ಕಾಯಿಸು ನನ್ನ ಕುದಿಯಿಸು ನೀ ನನ್ನ ಬೇರಾಗಿಸು ಎಲ್ಲಾ ಕಶ್ಮಲವನ್ನ ಓ ಮಡಿವಾಳ ಒಣಗಿಸು ನನ್ನ...