Home / Chandrasekhar Dulekar

Browsing Tag: Chandrasekhar Dulekar

ಅಮೆರಿಕಾದೇಶವು ತಂತ್ರಜ್ಞಾನದಲ್ಲಿ ಮುಂದೆಮುಂದೆ ಹೋಗುತ್ತ ಹೊಸ ಆವಿಷ್ಕಾರಗಳಿಗೆ ಕಾರಣವಾಗುತ್ತಲಿದೆ. ಅದರಲ್ಲೂ ಮೊಬೈಲ್ ಫೋನ್‌ನಲ್ಲಿ ವಿಶಿಷ್ಟವಾದ, ಅಪೂರ್ವವೆನಿಸಿದ ಮೊಬೈಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. “ಇಟೇಲ್ ಪಿ ೩೦೦” ...

ನಾಟಕ ಕಂಪನಿಗಳ ಕಡೆಗೆ ಹೋಗಲು ಬಾರದೆಂದು ಬೇಸತ್ತ ನಂತರ ಬೆಳೆದಿದ್ದ ಜಡೆಯನ್ನು ಕಟ್ ಮಾಡಿಸಿದೆ. ಪ್ಯಾಂಟ್, ಶರ್ಟ್ ಹೊಲಿಸಿ, ಹೊಸ ಚಪ್ಪಲಿ ಕೊಂಡುಕೊಂಡು ತಿರುಗಾಡಲಾರಂಭಿಸಿದೆ. ಆಗಲು ಊರಲ್ಲಿ ಬೈಯ್ಯಲಾರಂಭಿಸಿದರು. “ಹೀಗೆ ನಡೆದಾಡಿದ್ರೆ ಛಲೋ...

ಮೂಗು ಮನುಷ್ಯನ ಪಂಚೇಂದ್ರಿಯಗಳಲ್ಲಿ ಒಂದು ಪ್ರಮುಖವಾದ ಅಂಗ. ಈ ಮೂಗು ಮೂಸುವ ಶಕ್ತಿಯಿಂದ ಹೆಸರಾಗಿದೆ. ಮೂಗಿನಿಂದಲೇ ಸುವಾಸನೆಯ ಪ್ರಭಾವವನ್ನು ಕಂಡು ಹಿಡಿಯಬಹುಡು. ಕೆಲರೋಗಗಳನ್ನು ಮೂಗಿನಿಂದ ಹೀರಿದ ಸುವಾಸನೆಯಿಂದಲೇ ಸರಿಪಡಿಸಬಹುದು. ಅಲ್ಲದೇ ಈ ವಾ...

ಪರಂಪರಾನು ಕಾಲದಿಂದಲೂ ಪಶುಗಳನ್ನು ಪವಿತ್ರವೆಂದು ಪೂಜಿಸುತ್ತೇವೆ. ಪಶುಗಳ ಅಸ್ತಿತ್ವ ಇಲ್ಲದಿದ್ದರೆ ಮನ್ಯುಷನ ಬದುಕು ನಿಸಾರವಾಗುತ್ತಿತ್ತು. ಗೊಬ್ಬರ, ಹಾಲು, ಬೆಣ್ಣೆ, ತುಪ್ಪ, ಮಜ್ಜಿಗೆಯಂತಹ ಪದಾರ್ಥಗಳಲ್ಲಿ ಮನುಷ್ಯನ ಪೌಷ್ಠಿಕ ಆಹಾರದ ಅವಿಭಾಜ್ಯ ...

ಪ್ಲಾಸ್ಟಿಕ್ ಮಾಯೆ ಎಂಥಹ ಅಪಾಯಕಾರಿ ಎಂಬುವುದು ಎಲ್ಲರಿಗೂ ಗೊತ್ತು. ದನಕರುಗಳಿಗೆ ತೊಂದರೆ, ನೀರನ ಹರಿವಿಗೆ ತಡೆ, ಬೆಳೆಗಳ ಬೇರುಗಳಿಗೆ ತೊಂದರೆ ಅಲ್ಲದೇ ಇವುಗಳಿಂದ ಪರಿಸರಮಾಲಿನ್ಯ ಕೂಡಾ ಯತೆಚ್ಚೆವಾಗಿ ಆಗಿ ಮಾನವನಿಗೆ ಮಾರಕವಾಗುವ ವಿಷಯ ತಿಳಿದಿದೆ....

ಇತ್ತೀಚಿನ ದಿನಗಳಲ್ಲಿ ಹೊಲಗದ್ದೆ ತೋಟಗಳಲ್ಲಿ ಬೆಳೆಯುವ ಬೆಳೆಗಳಿಗೆ ಏನೆಲ್ಲ ಜಾಡ್ಯಗಳು ತಗುಲಿಕೊಂಡು ಪೈರನ್ನು ನಾಶಪಡಿಸುತ್ತಿರುವುದು ಸರ್ವ ವೇದ್ಯ. ಈ ಬೆಳೆಗಳಿಗೆ ತಗುಲವ ಕೀಟಗಳ ಭಾದೆಗಳಿಂದ ಬೆಳೆಗಳನ್ನು ರಕ್ಷಿಸಲು ನಮ್ಮದೇಶಿ ಔಷಧಿಗಳು ಬೇಕಾದಷ್...

‘ತಂಬಾಕು’ ಭಾರತದ ವಾಣಿಜ್ಯ ಬೆಳೆಯಾಗಿದ್ದು, “ನಿಕೋಟಿಯಾನ್ ಟಿಬ್ಯಾತಮ್” ಎಂಬ ಸಸ್ಯವರ್ಗಕ್ಕೆ ಸೇರಿದೆ. ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ, ಗುಜರಾತ್ ಮುಂತಾದ ರಾಜ್ಯಗಳಲ್ಲಿ ಇದನ್ನು ಹೆಚ್ಚಾಗಿ ಬೆಳೆಯುತ್ತಾರೆ....

ಅನೇಕ ವನಸ್ಪತಿಗಳಿಂದ, ಆಹಾರಬೆಳೆಗಳಿಂದ ಎಣ್ಣೆಯನ್ನು ತಯಾರಿಸಿ ಔಷಧಿ ರೂಪದಲ್ಲಿಯೂ, ಆಹಾರದಲ್ಲಿಯೂ ಬಳೆಸಲಾಗುತ್ತದೆ. ಇದೀಗ ಹೊಂಗೆ ಮರದ ಬೀಜದಿಂದ, ಬೇವಿನ ಮರದ ಬೀಜದಿಂದ ಉತ್ಪಾದಿಸಲ್ಪಟ್ಟ ಎಣ್ಣೆಗಳಿಂದ ಯಂತ್ರಗಳನ್ನು ನಡೆಸಬಹುದೆಂದು ಭಾರತೀಯ ವಿಜ್...

ಸು. ಒಂದು ಕಿ.ಮೀ. ಉದ್ದದ ೪೫ ಬೋಗಿಗಳನ್ನು ಹೊಂದಿರುವ ‘ಘಾನ್’ ಎಂಬ ರೈಲು ಆಸ್ಟ್ರೇಲಿಯಾದ ಡಾರ್ವಿನ್‌ನಿಂದ ೨೯೭೯ ಕಿ.ಮೀ. ದೂರದ ಅಡಿಲೇಡ್ ವರೆಗೆ ಫೆ-೫ ೨೦೦೪ ರಿಂದ ತನ್ನ ಮೊದಲ ಪ್ರಯಣ ಆರಂಭಿಸಿದೆ. ೧೮ನೆ ಶತಮಾನದಲ್ಲಿ ಅಫ್ಘನ್ನರು ಒಂಟೆಗಳನ್ನು ಬಳ...

ಬಹಳ ಜನರ ತಲೆಗೂದಲಿನಲಿ ಹೇನು ಕೂರಿಗಳು ಹುಟ್ಟಿಕೊಂಡು ತಲೆಯಲ್ಲಿ ಕಿರಿಕಿರಿಯನ್ನುಂಟು ಮಾಡುತ್ತವೆ. ಸದಾ ಕೆರೆಯುತ್ತಲೇ ಇರಬೇಕೆನಿಸುತ್ತದೆ. ಒಂದೊಂದು ಸಲ ಸಭ್ಯ ಗೃಹಸ್ಥರ ತಲೆಯಲ್ಲಿ ಹೀಗಾದಾಗ ಮರ್ಯಾದೆ ಹೋಗುವ ಸಂಭವ ಇರುತ್ತದೆ. ಇದು ಒಬ್ಬರ ತಲೆಯಿ...

1...7891011...19

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...