Home / Nage Hani

Browsing Tag: Nage Hani

ಸರ್‍ದಾರನ ತಂದ ಅಮೇರಿಕಾಗೆ ಹೋಗಿದ್ದ. ಸರ್‍ದಾರನ ತಂದೆ ಕೇಳಿದ – ಎಲ್ಲಿ ನಿನ್ನ ತಾಯಿ? ಸರ್‍ದಾರ: ಆಕೆ ಸತ್ತು ಆರು ತಿಂಗಳಯ್ತು… ತಂದೆ: ನನಗ್ಯಾಕೆ ತಿಳಿಸಲಿಲ್ಲ ನೀನು? ಸರ್‍ದಾರ: ನಿನಗೆ ಸಂತೋಷದ ಸುದ್ದಿ ಅನಿರೀಕ್ಷಿತವಾಗಿ ತಿಳಿಸೋ...

ಅದೊಂದು ಊರು, ಆ ಊರಿನಲ್ಲಿ ಗಂಡಸರೆಲ್ಲಾ ಹೆಂಡತಿಗೆ ಹೆದರುತ್ತಿದ್ದರು. ಒಮ್ಮೆ ಗಂಡಸರ ಎಲ್ಲಾ ಗುಪ್ತ ಸಭೆ ಸೇರಿ ಹೇಗೆ ಹೆಂಡತಿಯನ್ನು ಹತೋಟಿಯಲ್ಲಿಡುವುದು ಎನ್ನುವುದರ ಕುರಿತಾಗಿ ಚರ್ಚೆ ನಡೆಸುತ್ತಿದ್ದರು. ಆಗ ಕಾವಲುಗಾರ ತಮಾಷೆಗೆ “ನಿಮ್ಮ ...

ಸರ್‍ದಾರ ಆಕಸ್ಮಾತ್ ದಾರಿ ತಪ್ಪಿ ಲೇಡಿಸ್ ಟಾಯ್ಲೆಟ್‌ಗೆ ಹೋದ. ಹೆಂಗಸರೆಲ್ಲಾ ಗಾಬರಿಯಿಂದ ಎದ್ದು ನಿಂತಾಗ ಸರ್‍ದಾರ ಹೇಳಿದ – “ಗೌರವ ಮನಸ್ಸಿನಲ್ಲಿದ್ದರೆ ಸಾಕು ನೀವೆಲ್ಲಾ ಕುಳಿತುಕೊಳ್ಳಿರಿ.” *****...

ಸರ್‍ದಾರ ಟ್ಯಾಕ್ಸಿ ಡ್ರೈವರ್‍ಗೆ ಕೇಳಿದ – ಸಿದ್ದಿವಿನಾಯಕ ದೇವಸ್ತಾನಕ್ಕೆ ಹೋಗ್ತೀರಾ? ಟ್ಯಾಕ್ಸಿ ಡ್ರೈವರ್‍ : ಹೋಗ್ತಿನಿ ಸಾರ್ ಸರ್‍ದಾರ : ಓಕೆ. ಹಾಗೇ ಬರುವಾಗ ನನಗೆ ಪ್ರಸಾದ ತನ್ನಿ *****...

ಪ್ರೇಮಿಗಳಿಬ್ಬರು ಹೋಟೆಲ್‌ನಲ್ಲಿ ಒಬ್ಬರನ್ನೊಬ್ಬರು ನೋಡುತ್ತಾ ತಿಂಡಿ ತಿನ್ನುವಾಗ ಹುಡುಗಿ ಕೇಳಿದ್ಲು – “ಹೀಗೆ ಒಬ್ಬರನ್ನೊಬ್ಬರು ನೋಡುತ್ತಾ ತಿಂಡಿ ತಿನ್ನುತ್ತಿದ್ದರೆ ನಿನಗೇನನ್ನಿಸುತ್ತೆ?” ಹುಡುಗ: ನನಗಿಂತ ನೀನು ಜಾಸ್ತಿ...

ಗುಂಡ: ಅಮ್ಮಾ ಯು.ಕೆ.ಜಿ ನಂತರ ನಾನು ಶಾಲೆಗೆ ಹೋಗೊಲ್ಲಾ ಅಮ್ಮ: ಯಾಕೋ ಗುಂಡ: ನಾನು ಜಾಬ್ ಮಾಡ್ತಿನಿ ಅಮ್ಮ: ಬರಿ ಯು.ಕೆ.ಜಿ.ಗೆ ಏನು ಕೆಲಸ ಸಿಗುತ್ತೆ? ಗುಂಡ: ಎಲ್.ಕೆ.ಜಿ. ಗರ್ಲ್ಸಗೆ ಟ್ಯೂಷನ್ ಮಾಡ್ತಿನಿ. *****...

ಗಂಡ: ಪ್ರಿಯೆ ನಿನ್ನಾಸೆ ನೆರವೇರಿದೆ ನಾವೀಗ ಜಾಸ್ತಿ ಬಾಡಿಗೆ ಮನೆಗೆ ಹೋಗ್ತೀವಿ… ಹೆಂಡತಿ: ಅಂತೂ ಮನೆ ಬದಲಾಯಿಸುತ್ತಿದ್ದೀರಾ? ಗಂಡ: ಇಲ್ಲಾ ನಾವಿರುವ ಮನೆ ಬಾಡಿಗೆ ಜಾಸ್ತಿ ಮಾಡಿದ್ದಾರೆ. *****...

1...7891011...19

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...