Home / Kannada

Browsing Tag: Kannada

ಮೊಗ್ಗಿನ ಹಾಗೆ ಬಾಲ್ಯದ ಬೆರಳು ಮದಗಜದಂತೆ ಮಧ್ಯದ ಬೆರಳು ಮಾಗಿತು ಬಾಗಿತು ಮುಪ್ಪಿನ ಬೆರಳು ಯಾವುದು ಹಿರಿದು? ಯಾವುದು ಕಿರಿದು? ಹುಟ್ಟಿನ ಬೆರಳು? ಸಾವಿನ ಬೆರಳು? ಕಣ್ಣನು ಉರಿಸಿತು ಬೆಂಕಿಯ ಬೆರಳು ಮೂಗನು ಇರಿಸಿತು ಗಾಳಿಯ ಬೆರಳು ತುಟಿಯನು ತಿದ್ದ...

ಆಗಸದ ಮುಡಿಯಲ್ಲಿ ಒಡೆದ ಚಿಗುರು ಸೌರಭವ ಮೈತುಂಬಾ ಹೊದೆದು ನಳಿನವಿರು ತನುತಳೆದು ಬಾಗುತಿದೆ ನೆಲದೆಡೆಗೆ ತುಳುಕಿ ಹಸಿರು ನಂಬಿಕೆಯ ಹುತ್ತಕ್ಕೆ ಎರೆದ ಹಾಲು ಹುತ್ತದ ನಡುವೆ ಮಲ್ಲಿಗೆ ಗಿಡ ಚಿಗುರಿಸುತ್ತ ಈದೀಗ ಹೂ ಅರಳಿ ನಗುವ ಬೃಂದಾವನ ಅಚ್ಚು ಹಾಕಿದ...

ಶಬ್ದಗಳ ಮರೆತರೆ ಹೇಗೆ ಕವಿತೆ ಎಷ್ಟು ದೊಡ್ಡ ನದಿಗೂ ಬೇಕು ಒರತೆ ಕವಿತೆಯೆಂಬುದಿಲ್ಲ ಹೊಳೆಯುವ ವರೆಗೆ ಶಬ್ದಗಳ ಸಂಚು ಕವಿಯ ಬಗೆಗೆ ಆದರು ತಿಳಿದವರು ಅದರ ಸೂತ್ರ ಕೆಲವೇ ಮಂದಿ ಹಿರಿಯರು ಮಾತ್ರ ಕತ್ತಲೆಯ ದಾರಿಯಲಿ ಎಡವಿದ ಕಲ್ಲು ಅಥವ ಬಿದ್ದಾಗ ಮೈ ತಡ...

ಪ್ರಿಯ ಸಖಿ, ಭಾರತೀಯ ಸಂಸ್ಕೃತಿಯಲ್ಲಿ ಧ್ಯಾನಕ್ಕೆ ಅತ್ಯಂತ ಮಹತ್ವದ ಸ್ಥಾನವಿತ್ತು. ಆದರೆ ಕಾಲಕ್ರಮೇಣ ಇಡೀ ವಿಶ್ವವೇ ಅರ್ಥ ಸಂಸ್ಕೃತಿಯೆಡೆಗೆ ಮುಖಮಾಡಿ ನಿಂತಾಗ ಇನ್ನಿತರ ತಾತ್ವಿಕ, ನೈತಿಕ ಮಾನವೀಯ ಮೌಲ್ಯಗಳಂತೆಯೇ ಧ್ಯಾನವೂ ಕೂಡ ಮೂಲೆ ಗುಂಪಾಗಿ ಹ...

ನಮ್ಮ ಕರ್ತವ್ಯ ನಾವು ಮಾಡಿದ್ದೇವೆ ನಾವು ಮಕ್ಕಳಾಗಿದ್ದಾಗ ನೆಟ್ಟ ಅಣಬೆಗಳನ್ನು ನಮ್ಮ ಮಕ್ಕಳೊಂದಿಗೆ ಕಾಡಿಗೆ ಹೋಗಿ ಆಯ್ದಿದ್ದೇವೆ. ವ್ಯರ್ಥ ಸುರಿದ ರಕ್ತದ ವಾಸನೆಯಂಥ ವಾಸನೆ ಇದ್ದ ಕಾಡುಹೂಗಳ ಹೆಸರು ಕಲಿತಿದ್ದೇವೆ. ಪುಟ್ಟಮೈಗಳ ಮೇಲೆ ದೊಡ್ಡಪ್ರ್‍ಈ...

ಬಿತ್ತುತ್ತಿದ್ದಾನೆ ಮುಳ್ಳನ್ನ ಕುಟ್ಟುತ್ತಿದ್ದಾನೆ ತೌಡನ್ನ ಕಟ್ಟುತ್ತಿದ್ದಾನೆ ಒಂದೇ ಸಮನೆ ತಾನೇ ತನ್ನ ಚಟ್ಟವನ್ನ. ಅಯ್ಯಾ ಬೆಳ್ಳಯ್ಯ! ನಿನ್ನ ಮೈಯ ಮರೆಸುವ ಈ ಗ್ರಾಮರು ಡಾಮರು ಯಾಕೆ? ಕೊಟ್ಟ ಕಾಫಿಗೆ ಥ್ಯಾಂಕ್ಸ್ ಹೇಳುವಾಗಲೂ ಪಾಣಿನಿ ಪತಂಜಲಿ ಬೇ...

ಬಾ ಬಾ ಬಾರೆ ಕೋಗಿಲೆ ಎಲೆ ಮರೆಯಲಿ ಕುಳಿತಿರುವೆ ಏಕೆ|| ಬೆಳದಿಂಗಳ ಕೆಳೆಯಲಿ ಮಿಥಿಲೆಯು ನಿನ್ನ ಸ್ವಾಗತಿಸಲು ಸನ್ನದ್ಧವಾಗಿದೆ|| ಒಲವಿನಾಸರೆಯ ಬಾಳಿಗೆ ಇಂದೇ ಬರುವುದು ಚೈತ್ರ ನಾಳೆಗಾಗಿ ಕಾಯುವೆ ಏಕೆ|| ಶ್ರೀರಾಮ ಬರುವನೇ ರಘುರಾಮ ಬಂದಿಹನೆ ಮುನಿಸೇ...

ಪ್ರಶ್ನೆ : ಸ್ವಾತಂತ್ರ್ಯ ಎಂದರೇನು? ಉತ್ತರ : ಸಾಮಾನ್ಯ ಅರ್ಥದಲ್ಲಿ ಪರಾಧೀನತೆ ಇಲ್ಲದಿರುವದಕ್ಕೆ ಸ್ವಾತಂತ್ರ್ಯ ಎನ್ನುತ್ತೇವೆ. ಭಾರತ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು ಎನ್ನುವುದು ಒಂದು ಚಾರಿತ್ರಿಕ ಘಟನೆ; ಅದನ್ನು ನಾವು ಸ್ವಾತಂತ್ರ್ಯ...

1...8990919293...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...