ಈ ಶುಗರ್ ನನ್ನೊಂದಿಗೆ ನನ್ನ ಪತಿಯಂತೆ ನನ್ನ ಪತಿಯ ಜೊತೆ ನನಗೆ ಈ ಜನ್ಮಕೆ ಸಾಕು ಶುಗರಿನ ಜೊತೆ ಮಾತ್ರ ತಲೆಮಾರುಗಳಿಗೆ ಸಾಗುತ್ತದೆ. ಪತಿಯನ್ನು ಮೆನ್‌ಟೇನ್ ಮಾಡಿದಂತೆ ಶುಗರಿಗೂ ನಾನು ಮೆನ್‌ಟೇನ್ ಮಾಡಬೇಕು. ಸ್ವಲ್ಪ ಅಲಕ್ಷ ಮಾಡಿದರೂ ಪತಿರಾಯ ಕೆಂ...
ಪೂರ್‍ವ ಕಾಲದಲ್ಲಿ ಅಡುಗೆಮನೆಯಲ್ಲಿ ಅಡುಗೆಮಾಡಲು ಸೌದೆ, ನಂತರ ಸೀಮೆ ಎಣ್ಣೆ, ಗ್ಯಾಸ್, ಸ್ಟೌವ್ ಬಂದವು. ಈದೀಗ ಆಧುನಿಕ ಅಡುಗೆ ಮನೆಯಲ್ಲಿ ಗ್ಯಾಸ್ ಒಲೆಯ ಬಹುಭಾಗವನ್ನು ವಿದ್ಯುತ್‌ಚಾಲಿತ ಮೈಕ್ರೋವೇವ್ ಒಲೆಗಳನ್ನು ಅಡುಗೆಮಾಡಲು ಬಳೆಸಲಾಗುತ್ತದೆ. ನ...
ಕಾಶಿಗೆ ಹೋದನು ಶಂಕರ ಭಟ್ಟ ಬರುವಾಗಲ್ಲೇ ಮರೆತೇ ಬಿಟ್ಟ ಈ ಸಂಸಾರದ ಸಾರದ, ಭಾರದ ತಲೆಗಾಧಾರದ ಆ ಜುಟ್ಟ! *****...
ಮಾತನಾಡಬೇಕು ನಾವು ಒಂದು ಘಳಿಗೆ ಕುಳಿತು ಬಿಟ್ಟು ಎಲ್ಲ ಹಮ್ಮು ಬಿಮ್ಮು ಹೃದಯ ಬೆಸೆಯಬೇಕು ದಾರ ಏಕೆ ದೂರ ಬೇಕೆ ಮಾತನಾಡುವಾಗ ಬೇಲಿ ಬೇಡ ನೋಟ ಇರಲಿ ಮನಸು ಕೂಡುವಾಗ ಹಂಚಿಕೊಂಡ ರಕ್ತವೊಂದೆ ರಕ್ತ ಹರಿವುದೇಕೆ? ಹಾಲೂಡಿದ ನೆಲವದೊಂದೆ ಇಲ್ಲಿ ಕದನವೇಕೆ?...
ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ...
ಮೂಲ: ಚೆಸ್ಲಾ ಮಿಮೋತ್ಸ್ (ಪೋಲಿಷ್ ಕವಿ) ನಾನೊಬ್ಬ ದೇವರೋ ಇಲ್ಲವೇ ಹೀರೋ ಆಗಬೇಕು ಅಂತ ಅಲ್ಲ ಮರವಾಗಿ ಬಿಡಬೇಕು ಯುಗ ಯುಗ ಬೆಳೆಯಬೇಕು ಯಾರನ್ನೂ ನೋಯಿಸದೆ, ಅಷ್ಟೆ *****...
ನಾಡಿಗೆ ನಾಡೇ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂಥ ಕೆಲಸ ಮಾಡಿದ ಸಂಗಪ್ಪ ದಿನ ಬೆಳಗಾಗುವುದರೊಳಗಾಗಿ ಸುಪ್ರಸಿದ್ಧನಾಗಿದ್ದ. ಅವನ ಈ ಊರೂ ಅಷ್ಟೆ, “ಸ್ವಾಮಿ, ಸಂಗಪ್ಪನೇನೋ ಸುಪ್ರಸಿದ್ಧನೋ ಕುಪ್ರಸಿದ್ದನೋ ಆದ; ಅದು ಪತ್ರಿಕೇಲೂ ಬಂತು; ಆದರೆ ಹರಿಜನ ಪ...
ಮುಗಿಲ ಗೆರೆಯನ್ನು ಹಿಡಿದು ವಾರಿಧಿಯ ಹೊಂಬಸಿರನೊಡೆದು ಏರುವವು ಮುಗಿಲನ್ನು ಅರುಣನ ಕುದುರೆಗಳೇಳು: ಮಾಡುವವು ಹಗಲನು! ಮೋಡಗಳ ಕೊತ್ತಳದ ಕೋಟೆಯೊಂದನು ಕಟ್ಟಿ ಕಿರಣಗಳ ಬತ್ತಳಿಕೆಯನು ಬದಿಗಿರಿಸಿ ಬರುತಿಹನು ದಿವ್ಯಶರೀರಿ ದಿನಮಣಿ,- ಕತ್ತಲನು ಕಿತ್ತೊಗ...
ಗುರುವೆ ಶರಣು ಅರುಹೆ ಶರಣು ಲಿಂಗ ಸಾಗರ ಅನುಪಮಾ ಹಾಲು ಸಾಗರಕಿಂತ ಮೇಲು ಲಿಂಗ ಸಾಗರ ನಿರುಪಮಾ ದೇಹವೆಂಬಾ ಜಡದ ಡೋಣಿಗೆ ಗುರುವು ಹುಟ್ಟನು ಹಾಕಿದಾ ಅರುಹು ನೀಡಿದ ಗುರಿಯ ತೋರಿದ ದೂರ ಕಡಲಿಗೆ ದೂಡಿದಾ ತೆರೆಯ ಮೇಲೆ ತೆರೆಯ ಘರ್ಜನೆ ಭರತಿ ಓಟಿಯ ಅಬ್ಬರ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...
ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...








