Home / Kannada

Browsing Tag: Kannada

ಯಾಕೆ ಈ ಆನಂದ ಕಾಡುತ್ತಾನೋ ಹೀಗೆ ಆಡುತ್ತಾನೆ ಆಡುತ್ತಾನೆ ಆಡುತ್ತಾನೆ ದೇವರೇ ನಡುಬೀದಿಯಲ್ಲಿ ಬಟ್ಟೆ ಎಳೆದ ಹಾಗೆ ಥಟ್ಟನೆ ಕಿಬ್ಬೊಟ್ಟೆ ಮೇಲೆ ಕೈಯಿಟ್ಟಂತೆ ಫಕ್ಕನೆ! ಒಳಗೆ ಕತ್ತಲೆಯಲ್ಲಿ ಹುಗಿದ ಗುಟ್ಟಿಗೆ ಕಡ್ಡಿ ಗೀರಿ ಭಾರಿ ಪಟಾಕಿ ಸಿಡಿಸಿ ಬೆಚ್...

ಕಾಲದ ಹಾದಿಯಲ್ಲಿ ನಾವು ನೀವು, ನೀವು ನಾವು ಅವು ಇವು, ಇವು ಅವು ತಪ್ಪು ಒಪ್ಪುಗಳ ಸಂಘರ್‍ಷ|| ಧರ್‍ಮಕರ್‍ಮ ಹಾದಿಯಲ್ಲಿ ಅರಿವು ಇರುವು, ಇರುವು ಅರಿವು ವಿದ್ಯೆ ಅವಿದ್ಯೆ ಚಂಚಲ ಮನವು ಜೀವ ಜೀವನ ಬಾಂಧಳ ಸಂಘರ್‍ಷ|| ಉತ್ತರವಿರದ ಪ್ರಶ್ನೆಯಲ್ಲಿ ಏನು ...

ಗುಂಡ ಕಂಪನಿಯೊಂದರ ಎಂ.ಡಿ.ಯಾಗಿದ್ದ. ದಿನಾಲೂ ಆಫೀಸಿನ ತನ್ನ ಛೇಂಬರಿನಲ್ಲಿ ಸಹದ್ಯೋಗಿಗಳ ಜೊತೆ ಮೀಟಿಂಗ್ ಮಾಡುತ್ತಿರುವಾಗಲೇ ಪ್ಯೂನ್ ಟೀ ತರುತ್ತಿದ್ದನು. ಆಗ ಅನಿವಾರ್ಯವಾಗಿ ಅವರಿಗೆಲ್ಲಾ ಟೀ ತರಿಸಬೇಕಾಗಿತ್ತು. ಹೀಗಾಗಿ ಪ್ಯೂನ್‌ಗೆ ಹೇಳಿದ &#822...

ಪರಿಸರ ಪ್ರೇಮಿಯಾದ ಆತ ಮನೆಯ ಮುಂದಿನ ಜಾಗದಲ್ಲಿ ಹೊಂಗೆ ಸಸಿ ನೆಟ್ಟು, ಅದನ್ನು ಕಾಪಾಡಲು ಇಟ್ಟಿಗೆ ಗೂಡು ಕಟ್ಟಿಸಿ ನೀರೆರೆಯುತ್ತಾನೆ. ಅದು ಹೆಮ್ಮರವಾಗಿ ಅದರ ತಂಪು ನೆರಳಿನ ಕನಸನ್ನು ಕಾಣುತ್ತಾನೆ. ಧಿಡೀರನೆ ಹದನೈದು ದಿನ ಊರ ಬಿಟ್ಟು ಹಳ್ಳಿಗೆ ಹೋ...

ಯಾರೂ ತಿಳಿಯರು ನಿನ್ನ ಮನದ ಮಾಯ ಜಾಲ | ಮಾಧವ ನಿನಗಲ್ಲದೇ ಇನ್ನಾರಿಗಿದೆ ಈ ಪರಿಯ ಪ್ರಭೆಯು|| ಪಂಚಪಾಂಡವರಿಗೆ ನೀನೊಲಿದು ಧರ್ಮವನು ಕೈ ಹಿಡಿದೆ| ಸೋದರಿ ದ್ರೌಪದಿಯ ಮಾನಾಪಮಾನವನು ಕಾಯ್ದೆ| ದರ್ಪ ದುರಾಂಕಾರ ದುರ್ಬುದ್ಧೀಯ ನೀನಳಿಸಿ ಅಧರ್ಮವ ಅಡಗಿಸಿ...

ಪ್ರತಿಸೃಷ್ಟಿಯು ಇದುವರೆಗೂ ಅಸಾಧ್ಯವಾಗಿತ್ತು. ಇಂದು ಜೀವ ವಿಜ್ಞಾನದಲ್ಲಿ ನಿರಂತರ ಸಂಶೋಧನೆಗಳು ನಡೆದು ವಿಸ್ಮಯಕರ ಫಲಿತಾಂಶವನ್ನು ದೃಧೀಕರಿಸಿವೆ. ಹಿಂದೆ ನಾವು ಮಾಯಾ, ಮಂತ್ರ, ಮಾಟಗಳಿಂದ ಪ್ರತಿಸೃಷ್ಟಿಸುವ ಕಾದಂಬರಿಗಳನ್ನು ಓದಿದ್ದೇವೆ. ಅದೆಲ್ಲವ...

ಹುಳಗಳು ಜೊಲ್ಲು ಸುರಿಸಿ ಸತ್ತು ರೇಶ್ಮೆಯಾಗಿ ಮಡಿವಂತರ ಮೈಮೇಲೆ ಏರಿದರೆ ಮಡಿ ಇರುವರಂತೆ – ಮನುಷ್ಯ ಮನುಷ್ಯ ಮುಟ್ಟಿದರೆ ಮೈಲಿಗೆಯಾಗುವರಂತೆ ನೀತಿಪಾಟ ಹೇಳಿಕೊಟ್ಟವನಾವನೊ?….. *****...

1...9596979899...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...