
ಕಣ್ಣು ತೆರೆಸುವ ಬೆಳಕು ನಮಗೀಗ ಬೇಕು ಯಾರಿಗೆ ಬೇಕು ಷಂಡ ಬೂದಿ ಮುಚ್ಚಿದ ಕೆಂಡ? ಬೇಕೀಗ ಪ್ರಜ್ವಲಿಸುತ ಬೆಳಗುವಾ ಜ್ವಾಲೆ ಒಳಗೇ ಕುದ್ದರೇನು ಲಾವಾ? ಜ್ವಾಲಾಮುಖಿ ಹೊರ ಉಕ್ಕಿ ಸುರಿಯಬೇಕು ಕೆಡುಕೆಲ್ಲವ ಸುಡಬೇಕು ಉಕ್ಕುಕ್ಕಿ ಬರುವ ಬಿಕ್ಕುಗಳ ಒಳತಳ್ಳ...
ಎಲ್ಲರೆದೆಯೊಳಗೂ ಬಿರುಕಿನ ಗೋಡೆಗಳು ಅದೇಕೆ ಅಷ್ಟಷ್ಟು ಎತ್ತರ ಇಷ್ಟಿಷ್ಟು ಅಗಲ ಅಷ್ಟೊಂದು ಆಳ ಕೊಳ್ಳ ಕಣಿವೆಗಳು ಭಾವನೆಗಳ ತಳಪಾಯ ಅಭದ್ರ ಕೃತಕ- ದೇವರೆ! ಯುಗಯುಗಾಂತರದ ತಿರುವು ಹೊರಳು ಗಳೊಳಗೂ ಇತ್ತು ಬಿತ್ತಿ ಬೆಳೆವ ಪ್ರೀತಿ ಪ್ರೇಮ ವಿಶ್ವಾಸಗಳ ಬ...
ಮೊದಮೊದಲೆಲ್ಲ ಈ ಮೋಡಗಳೊಳಗೆ ಬರೀ ಕಾವಿಧರಿಸಿ ಕಮಂಡಲ ಹಿಡಿದು ಋಷಿ ಮುನಿಗಳ ಸಮೂಹವೇ ಬಂದಂತಾಗಿ ಭೂ ಲೋಕದವರಿಗೆ ನೀರು ಸಿಂಪಡಿಸಿ ಸತ್ತವರನು ಉಳಿಸಿ ಆಶೀರ್ವದಿಸುವವರು ಕಾಣಿಸುತ್ತಿದ್ದರು- ನಂತರ ನಂತರ ಬುದ್ಧ, ಗಾಂಧಿ, ಹೀಗೆ ಹೀಗೆ- ತತ್ವ ಚಿಂತನೆಗಳ...













