Home / ಎದೆಗೆ ಬಿದ್ದ ಕತೆಗಳು

Browsing Tag: ಎದೆಗೆ ಬಿದ್ದ ಕತೆಗಳು

ಪೆಟ್ರೋಲ್ ವಾಸ್ನೆ ಮೂಗಿಗೆ “ಗಫ್” ಅಂತಾ ಬಡೀತು! ಐದಾರು ಕ್ಯಾನ್‌ಗಟ್ಟಲೆ ಮನೆ ಸುತ್ತಮುತ್ತ ಉಗ್ಗಿ ಬಾಗಿಲು ಕಿಟಕಿ ಸಂಧಿನಿಂದ ಧುಭುಧುಭು – ಪೆಟ್ರೋಲ್ ಸುರಿವಿದ ತೀರಿಗೆ ಅದು ಹಳ್ಳ ಕೊಳ್ಳವಾಗಿ ಮನೆಯೊಳಕ್ಕೆ ಜಗ್ಗಿ ಹರಿದು ಬ...

‘ನಕ್ಕನ್, ನಮ್ಮನ್, ಬನ್ರೇಲೇ… ಯೀವತ್ತು ನಾನಿರ್‍ಬೇಕು! ಯಿಲ್ಲ ನೀವೀರೇಕು! ಏನ್ ನಡ್ಸಿರೇನ್ರಲೇ? ಸಣ್ಣ ಸೂಳೇ ಮಕ್ಳೇ… ನೀವೇನು ಮೇಲಿಂದಿಳಿದು ಬಂದಿರೇನ್ರಲೇ? ಚೋದಿ ಮಕ್ಳೇ… ಸತ್ ದನಾ ತಿನ್ನೋ ದಗಡಿಗಂಡು ಮಾದಿಗ ನನ್ಮಕ್ಳೇ&#...

೧೯೯೮ ಜೂನ್ ತಿಂಗಳ ಮೊದಲ ವಾರದಲ್ಲಿ ನಾ ದೇವರನಾಡಿನಲಿ, ವಿಭಾಗೀಯ ಸಾರಿಗೆ ಅಧಿಕಾರಿ ಎಂದು, ವಿಭಾಗೀಯ ಕಛೇರಿ ಮಂಗಳೂರು ವಿಭಾಗ ಅಂದರೆ…. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ… ಹರ್ಷದಿ, ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ, ವರದಿ ಮಾಡಿಕೊಂಡ...

೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ ಬೇರೆಲ್ಲಿ ಇಲ್ಲ! ಎಲ್ಲ ಇಲ್ಲಿ ಎಂಬ ಅನುಭವಕ್ಕೆ...

೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ ವಿಶಾಲ ಹೃದಯವಿಲ್ಲದ ನೀಚರು ನಿಕೃಷ್ಟರು ಜ್ಞಾನಭಾರತಿ ಬೆಂಗಳೂರು&...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...