ಚಿಂಡನ್ನಾರಾಯಣ ನಾಯರನ ಕಂಪ್ಯೂಟರು ಅಷ್ಟಮಂಗಲ ಪುರಾಣವು

ಚಿಂಡನ್ನಾರಾಯಣ ನಾಯರನ ಕಂಪ್ಯೂಟರು ಅಷ್ಟಮಂಗಲ ಪುರಾಣವು

ಕಂಪ್ಯೂಟರು ಮೂಲಕ ನಿಮ್ಮ ಧಾರ್ಮಿಕ ಸಮಸ್ಯೆಗಳಿಗೆ ಅಷ್ಟಮಂಗಲ ಪ್ರಶ್ನೆ ಹಾಕಿ ನಾವು ಪರಿಹಾರ ಸೂಚಿಸುತ್ತೇವೆ. ನಮ್ಮ ವೆಬ್‌ಸೈಟ್: www cnnglobal computerasthamangala dot comಎಂಬ ಜಾಹೀರಾತೊಂದು ವೃತ್ತ ಪತ್ರಿಕೆಗಳಲ್ಲಿ ಕಾಣಿಸಿಕೊಂಡದ್ದೇ ಕಪಿಲಳ್ಳಿಗೆ ಕಪಿಲಳ್ಳಿಯೇ ಎದ್ದು...
ಬೀಜ

ಬೀಜ

ಘನ ರಾಜ್ಯ ಸರ್ಕಾರದಿಂದ ಕಪಿಲಳ್ಳಿ ಪಂಚಾಯತಿಗೆ ಸುತ್ತೋಲೆಯೊಂದು ಬಂದಿದೆಯೆಂದೂ, ಅದರ ಬಗ್ಗೆ ಚರ್ಚಿಸಲು ರೈತರೆಲ್ಲಾ ಸಂಜೆ ಪಂಚಾಯತ್‌ ವಠಾರದಲ್ಲಿ ಸೇರಬೇಕೆಂದೂ ಉಗ್ರಾಣಿ ನರ್ಸಪ್ಪ ಕಂಡ ಕಂಡವರಿಗೆಲ್ಲಾ ಹೇಳುತ್ತಾ ಹೋದುದರಿಂದ ಎಂದಿಗಿಂತ ಹೆಚ್ಚು ಮಂದಿ ಅಂದು...
ಏಕದಂತಮುಪಾಸ್ಮಹೇ

ಏಕದಂತಮುಪಾಸ್ಮಹೇ

ಸಂಜೆ ಕಪಿಲಳ್ಳಿ ಕಾಡಿನಿಂದ ವಾಪಾಸಾದ ತನ್ನ ಗಂಡನ ಮುಖದಲ್ಲಿ ಭಯ, ಗಾಬರಿ ತಾಂಡವವಾಡುತ್ತಿದ್ದುದನ್ನು ಕಂಡು ದೇವಕಿಗೆ ತುಂಬಾ ಆಶ್ಚರ್ಯವಾಯಿತು. ಎಷ್ಟೇ ಮಂಕಾಡಿಸಿ ಏಳಿದರೂ ಗಂಡ ಚನಿಯ ಮಲೆಕುಡಿಯನಿಂದ ಉತ್ತರವಿಲ್ಲ. ಏನಾಗಿರಬಹುದು ಇವರಿಗೆ? ಎಲ್ಲಾದರೂ ಕುಡೋಳು...
ಸೂದ್ರ ಮಾಣಿ ಡಾಕ್ಟರನಾದ ಕಥಾನಕವು

ಸೂದ್ರ ಮಾಣಿ ಡಾಕ್ಟರನಾದ ಕಥಾನಕವು

ಡಾ|| ಸುಧೀರಕೃಷ್ಣ ರಾವ್ ಕಪಿಲಳ್ಳಿ, ಗಂಡಸರ ಸಮಸ್ಯೆ ಕಾಯಿಲೆಗಳ ತಜ್ಞ ವೈದ್ಯರು ಎಂಬ ಬೋರ್ಡೊಂದು ಹಠಾತ್ತನೆ ಪುರಾತನ ಮುಳಿ ಮಾಡಿನ ಚಿಕ್ಕ ಕಟ್ಟಡವೊಂದರ ಮುಂದೆ ನೇತು ಬಿದ್ದದ್ದು ಕಪಿಲಳ್ಳಿಯಲ್ಲಿ ಬಹುದೊಡ್ಡ ಚರ್ಚೆಗೆ ವಿಶಾಲವಾದ ವೇದಿಕೆಯನ್ನು...
ಕರಾಚಿ ಕಾರಣೋರು

ಕರಾಚಿ ಕಾರಣೋರು

[caption id="attachment_10147" align="alignleft" width="169"] ಚಿತ್ರ: ಎಂ ಜೆ ಜಿನ್[/caption] ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು...
ರಾವು ಕೊರುಂಗು

ರಾವು ಕೊರುಂಗು

ರಾವೋ ರಾವು ಕೊರುಂಗು ರಾವಾಂದೇನ್ ದಾನ್‍ಪೇ ಪುಟ್ಟಣ್ಣನಿಗೆ ಈ ಕೊಕ್ಕರೆ ಹಾಡೆಂದರೆ ತುಂಬಾ ಇಷ್ಟ. ಅವನು ಆಗಾಗ ಗುನುಗುನಿಸುವ ಹಾಡದು. ಭತ್ತದ ಗದ್ದೆಯಲ್ಲಿ ನೇಜಿ ನೆಡುವಾಗ ಹೇಳುವ ಹಾಡನ್ನು ಶಾಲೆಯಲ್ಲೂ ಹೇಳುವುದು ಪುಟ್ಟಣ್ಣನ ಅಭ್ಯಾಸ....
ಒಂಟಿ ಬ್ಯಾರಿಯೂ ಅವಭೃತ ಉತ್ಸವವೂ

ಒಂಟಿ ಬ್ಯಾರಿಯೂ ಅವಭೃತ ಉತ್ಸವವೂ

ಬಿದಿರ ಮೆಳೆಗಳು ಹೂಬಿಟ್ಟು ಬಿದಿರಕ್ಕಿ ರಾಜಂದರಿಯನ್ನು ಕೊಡಲು ಶುರುಮಾಡಿದ್ದು ಮತ್ತು ಕಪಿಲಳ್ಳಿಯ ಇತಿಹಾಸದ ಪುಟಗಳಲ್ಲಿ ಏಕಮೇವಾದ್ವಿತೀಯನಾದ ಒಂಟಿ ಬ್ಯಾರಿಯ ಹೆಸರು ದಾಖಲಾದದ್ದು ಒಂದೇ ವರ್ಷದ ಅಪೂರ್ವ ಯೋಗಾಯೋಗವೆಂದು ಕಪಿಲಳ್ಳಿಯ ಜನರು ಹೇಳುತ್ತಿರುತ್ತಾರೆ. ಅರುವತ್ತು ವರ್ಷಗಳಿಗೊಮ್ಮೆ...
ಧನಿಗಳು ದೊಂಬಿಗೆ ಹೋಗಿದ್ದಾರೆ

ಧನಿಗಳು ದೊಂಬಿಗೆ ಹೋಗಿದ್ದಾರೆ

ಕಪಿಲಳ್ಳಿಗೆ ಆ ಹೆಸರು ಬರಲು ಪುರಾಣದ ಮಹಾಮುನಿ ಕಪಿಲನೇ ಕಾರಣನೆಂದೂ, ಅವನು ಕಪಿಲಳ್ಳಿಯ ಉತ್ತರ ಮತ್ತು ಪೂರ್ವಕ್ಕೆ ಎತ್ತರದ ಗೋಡೆ ನಿರ್ಮಿಸಿರುವ ಪಶ್ಚಿಮ ಘಟ್ಟಗಳ ಸೆರಗಿನ ಅಸಂಖ್ಯಾತ ಗುಹೆಗಳಲ್ಲಿ ಲೋಕಶಾಂತಿಗಾಗಿ ತಪಸ್ಸು ಮಾಡುತ್ತಾ, ಮನೋ...