ಕಳ್ಳರ ಕೂಟ – ೬

ಕಳ್ಳರ ಕೂಟ – ೬

ಹಂಗಿನ ಹೊರೆ ಪ್ರಥಮ ಪರಿಚ್ಛೇವ ಅಳಿಯನು ಹಿಂದಿನ ದಿನ ಮಾವನೊಡನೆ "ನಾನು ನಾಟ ಕಕ್ಕೆ ಹೋಗಬೇಕ್ಕು ಮೈಸೂರಿಗೆ ಹೋಗಿಬರುವೆನೆಂ"ದು ಹೇಳಿ ಸಂಜೆಯಲ್ಲಿ ಎಲ್ಲಿಯೋ ಹೊರಟಹೋಗಿದ್ದನು; ರಾತ್ರಿ ಸುಮಾರು ನಾಲ್ಕು ಗಂಟೆಯ ಹೊತ್ತಿಗೆ ಈಚೆ ಬಂದಿದ್ದ...
ಕಳ್ಳರ ಕೂಟ – ೫

ಕಳ್ಳರ ಕೂಟ – ೫

ಹಿಂದಿನ ಕಥೆ ಪ್ರಥಮ ಪರಿಚ್ಛೇದ ಬಂದವನು ರಾಮು. ನೇರವಾಗಿ ಹೋಗಿ ಮಂಚದ ಬಳಿ ಯಲ್ಲಿದ್ದ ಕುರ್ಚಿಯಲ್ಲಿ ಕುಳಿತನು. ಮಂಚದ ಕಡೆಗೆ ತಿರುಗಿ ಕೊಂಡಿದ್ದು ಕಾಲನ್ನು ನೀಡಿದ್ದರೆ ಕರಿಯ ಕಂಬಳಿಯು ಕಾಲಿಗೆ ತಗ ಉತ್ತಿತ್ತೋ ಏನೋ!...
ಕಳ್ಳರ ಕೂಟ – ೪

ಕಳ್ಳರ ಕೂಟ – ೪

ಕಳ್ಳರ ಕೂಟ ಪ್ರಥಮ ಪರಚ್ಛೇದ ರಾತ್ರಿ ಸುಮಾರು ಹೆತ್ತು ಗಂಟೆಯಾಗಿರಬಹುದು. ಎಲ್ಲರೂ ಮಲಗಿದ್ದಾರೆ. ಯಾರ ಮನೆಯಲ್ಲೂ ದೀಪವಿಲ್ಲ. ಕತ್ತಲಿನ ಚೀಲ ದಲ್ಲಿ ಕೂಡಿಟ್ಟಿದ್ದರೆ ಇರುವಂತೆ ಹಳ್ಳಿಯೆಲ್ಲಾ ನಿಶ್ಚಬ್ದವಾಗಿದೆ. ಛತ್ರದ ಮಗ್ಗುಲಲ್ಲಿರುವ ತೋಪಿನ ನಡುವಿನ ಗುಡಾರದಲ್ಲಿ...
ಕಳ್ಳರ ಕೂಟ – ೩

ಕಳ್ಳರ ಕೂಟ – ೩

ಹವಣಿಕೆ ಪ್ರಥಮ ಪರಿಚ್ಛೇದ ಇಂದು ಛತ್ರದ ಪಾರುಪತ್ತೇಗಾರ್ರಿಗೆ ಸ್ವಲ್ಪವೂ ಬಿಡಿತಿಯಿಲ್ಲ ಅವರಿಗೆ ಬಲುಕೆಲಸ. ಯಾರೋ ದೊಡ್ಡ ಅಧಿಕಾರಿಗಳು ಬಂದಿ ದ್ದಾರೆ. ಅವರಿಗೆ ಬೇಕಾದ " ಸರಬರಾಯಿ” ಮಾಡಿಸಿ ಒಳ್ಳೆಯ ವನೆನ್ನಿಸಿಕೊಳ್ಳಬೇಕೆಂದು ಆಶೆ; ಸಾಲದುದಕ್ಕೆ ತನಗೆ...
ಕಳ್ಳರ ಕೂಟ – ೨

ಕಳ್ಳರ ಕೂಟ – ೨

ಜೂಜಿನ ದೊಂಬಿ  ಪ್ರಥಮ ಪರಿಚ್ಛೇದ ಛತ್ರದ ಪಾರುಪತ್ತೆಗಾರ ವೆಂಕಟಿರಮಣಯ್ಯನು ಯಾರನ್ನು ಕಂಡರೂ ಲಕ್ಷಿಸುವವನಲ್ಲ. ಆ ಊರಿನಲ್ಲಿ ತನಗಿಂತ ಮಿಗಿಲಾದ ಅಧಿಕಾರಸ್ಥರೇ ಇಲ್ಲವೆಂದು ಆತನ ನಂಬಿಕೆ. ಅಧಿಕಾರ ಗೌರವವು ಕಡಮೆಯಾಗಿದ್ದರೂ ಆತನ ಲೇವಾದೇವಿಯ ದರ್ಪವು ಒಳ್ಳೆ...
ಕಳ್ಳರ ಕೂಟ – ೧

ಕಳ್ಳರ ಕೂಟ – ೧

ಹುಚ್ಚನೇ ಹೌದೇ?  ಪ್ರಥಮ ಪರಿಚ್ಛೇದ  ದಫೆೇದಾರ ನರಸಿಂಗರಾಯನು ಬಹು ಬುದ್ದಿವಂತೆ. ಅನೇಕ ಕಳ್ಳರನ್ನು ಹಿಡಿದುಕೊಟ್ಟು, ಮೇಲಿನ ಅಧಿಕಾರಿಗಳಲ್ಲಿ ಪ್ರೀತಿ  ಗೌರವಗಳನ್ನು ಸಂಪಾದಿಸಿದ್ದನು. ಆದರೂ ಈ ಹಾಳು ಜನರ ಬಾಯಿ] ಸುಮ್ಮನಿರದು. ' ಜೇಷ್ಟ ಆಷಾಢದ...