Home / ಗೋಕಾಕ್ ವರದಿ

Browsing Tag: ಗೋಕಾಕ್ ವರದಿ

(ಇ) ಇನ್ನೊಂದು ಅಂತರವೆಂದರೆ ಆಧುನಿಕ ಭಾರತೀಯ ಭಾಷೆಗಳ ಮಾಲಿಕೆಯು (ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಗುಜರಾತಿ, ಉರ್ದು, ಹಿಂದೀ) ೧೫೦ ಅಂಕಗಳ ಏಕೈಕ ಪ್ರತಹಮಭಾಷೆಯಾದ ಕನ್ನಡದ ಜೊತೆಗೆ ನಿಲ್ಲುವುದಿಲ್ಲ ನಿಜ. ಆದರೆ ಕನ್ನಡೇತರ ವಿದ್ಯಾರ್ಥಿಗಳಿಗಾ...

ಅಂತೂ ಇವತ್ತು ಸಂಸ್ಕೃತವು ಶ್ರೀ ಸಾಮಾನ್ಯನ ಭಾಷೆಯಾಗಿಲ್ಲ. ಮೂರು ಕೋಟಿ ಕನ್ನಡಿಗರಲ್ಲಿ ಎಷ್ಟು ಜನರಿಗೆ ಸಂಸ್ಕೃತದಲ್ಲಿ ಪ್ರವೇಶ ಸಾಧ್ಯ ? ಸುಮಾರು ನೂರಕ್ಕೆ ಎಪ್ಪತ್ತು ಜನ ಕನ್ನಡಿಗರು ನಿರಕ್ಷರಿಗಳಿರುವಾಗ ಸಂಸ್ಕೃತಿಯ ಬೀಜಗಳನ್ನು ಅವರ ಮನದಲ್ಲಿ ಬ...

ಸಂಸ್ಕೃತವನ್ನು ಪ್ರಥಮ ಭಾಷೆಗಳ ಪಟ್ಟಿಯಿಂದ ಕೈಬಿಡಬೇಕು ಮತ್ತು ಕನ್ನಡ ಭಾಷೆಯನ್ನು ಕನ್ನಡೇತರರು ಕಡ್ಡಾಯವಾಗಿ ಅಭ್ಯಾಸಮಾಡುವಂತೆ ವ್ಯವಸ್ಥೆಮಾಡಬೇಕೆಂಬ ಒತ್ತಾಯವನ್ನು ಸರ್ಕಾರ ಪರಿಶೀಲಿಸಿ ೧೯೭೯ ಅಕ್ಟೋಬರ್ ದಿನಾಂಕ ರಲ್ಲಿ ಒಂದು ಸರ್ಕಾರಿ ಆಜ್ಞೆ ಹೊ...

ಭಾಷಾ ಸಮಿತಿಯ ವರದಿ (ಡಾ| ಗೋಕಾಕ್ ಸಮಿತಿ ವರದಿ) ಸನ್ಮಾನ್ಯ ಶಿಕ್ಷಣ ಸಚಿವರಿಗೆ, ಸಂಸ್ಕೃತವನ್ನು ಪ್ರಥಮಭಾಷೆಗಳ ಪಟ್ಟಿಯಿಂದ ತೆಗೆಯಲು ೧೯೭೯ನೇ ಅಕ್ಟೋಬರ್ ತಿಂಗಳಲ್ಲಿ ಸರ್ಕಾರ ಆದೇಶ ಹೊರಡಿಸಿದುದರಿಂದ ಉಂಟಾದ ವಿವಾದವನ್ನು ತಜ್ಞರ ಸಮಿತಿಗೆ ವಹಿಸಲು...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...