Home / ಚಿಂತನ ದರ್ಶನ

Browsing Tag: ಚಿಂತನ ದರ್ಶನ

ನಮ್ಮ ಬಾಳಿನಲ್ಲಿ ಧರ್ಮಕ್ಕೆ ಅತ್ಯಂತ ಮಹತ್ವ ನೀಡಬೇಕು. ಶ್ರೀ ಬಸವಣ್ಣನವರು ಹೇಳಿದ ಹಾಗೆ ‘ದಯವಿಲ್ಲದ ಧರ್ಮದೇವುದಯ್ಯ’ ಎಂದು ತಮ್ಮ ವಚನಗಳಲ್ಲಿ ಕೇಳುತ್ತಾರೆ. ಧರ್ಮ ಎಂದರೆ ನಮಗೆ ಸನ್ಮಾರ್ಗದತ್ತ ನಡೆಸುವುದೇ ಧರ್ಮ ಎನಿಸುತ್ತದೆ. ಹೊರ...

ಜೀವನದಲ್ಲಿ ಯಾವುದೇ ಕೆಲಸ ಮಾಡಿದರೂ ಅದರಲ್ಲಿ ನಿಷ್ಠೆ ಮತ್ತು ಶೃದ್ಧೆ ಇರಬೇಕು. ಶೃದ್ಧೆ ಇಲ್ಲದ ಕಾರ್ಯ ಎಂದಿಗೂ ಸುಗಮವಾಗದೆ ಕೆಡುತ್ತದೆ. ಅಂತಲೇ ನಾವು ಮಾಡುವ ಕಾಯಕದ ಮೇಲೆ ಮನಸಿಟ್ಟು ಮಾಡಬೇಕು. ಆದರೆ ಮನುಷ್ಯ ತಾನು ಮಾಡುತ್ತಿರುವ ಕಾರ್ಯದಲ್ಲಿ ತ...

‘ಶ್ರಾವಣ’ ತಿಂಗಳು ಬಂತೆಂದರೆ ಎಲ್ಲೆಲ್ಲೂ ಸಂತಸ ಪುಟಿದೇಳುತ್ತದೆ. ವರ್ಷ ಋತುವಿನ ಮಡಿಲಲ್ಲಿದ್ದ ಶ್ರಾವಣ ಮಾಸ ಮಳೆಯ ನೆನಪಾಗಿಸುತ್ತದೆ. ಹಚ್ಚು ಹಸಿರಾದ ಗಿಡ-ಮರಗಳು, ಬಾವಿ, ಕೆರೆ, ನದಿಗಳು ನೀರಿನಿಂದ ತುಂಬಿಕೊಂಡು ಸಂಭ್ರಮದಿಂದ ಉಸಿ...

ಮಹಾ ಮಾನವತಾವಾದಿ ಬಸವಣ್ಣನವರ ಕರ್ಮಭೂಮಿ ಈ ಬೀದರ ಜಿಲ್ಲೆಯ ಕಲ್ಯಾಣ ನಾಡು ಎಂದಾಗ ನಮ್ಮ ಎದೆ ತುಂಬಿ ಬರುತ್ತದೆ. ಈ ಬೀದರ ಜಿಲ್ಲೆ ಶರಣರ, ಸಂತರ, ಪುಣ್ಯ ಭೂಮಿ. ಈ ನಾಡಿನಲ್ಲಿ ಬಾಳಿ ಬದುಕಿದ ಈ ನಾಡಿಗೆ ಸಂದೇಶವನ್ನು ನೀಡಿ ಈ ನಾಡಿನಭೂಮಿ ಪಾವನಗೊಳಿಸ...

ಪ್ರತಿಯೊಬ್ಬರು ಬಾಳಿನಲ್ಲಿ ಸುಖವಾಗಿ ಬಾಳಬೇಕೆನ್ನುತ್ತಾರೆ. ಇದು ಮಾನವನ ಸಹಜ ಪ್ರವೃತ್ತಿ. ‘ಸುಖ’ ಎನ್ನುವ ಪದವೇ ಸದಾ ನಮಗೆ ಜೀವನದ ಹೊಯ್ದಾಟಗಳಿಗೆ ಕಾರಣವಾಗುತ್ತದೆ. ಈಗ ಪ್ರತಿಯೊಬ್ಬರಿಗೂ ಕೇಳಿದರೂ ಸುಖದ ಅರ್ಥ ಬೇರೆ ಬೇರೆಯಾಗಿ ಅರ...

ಆಧುನಿಕ ಕಾಲದಲ್ಲಿ ಸಾಹಿತ್ಯದ ಎಲ್ಲ ಪ್ರಕಾರಗಳು ಜನ ಮೆಚ್ಚಿಕೊಂಡಂತೆ ಅದರಲ್ಲಿ ವಚನ ಸಾಹಿತ್ಯವು ಅಷ್ಟೇ ಪ್ರಭಾವಿಯಾಗಿ, ಮುಕ್ತವಾಗಿ ಜನರ ಮನಸ್ಸಿನ ಮೇಲೆ ಬೀರಿದೆ ಎಂದರೆ ಅತಿಶಯೋಕಿತಯೇನಲ್ಲ. ಇದಕ್ಕೆ ಕಾರಣವೂ ಇಲ್ಲದಿಲ್ಲ. ಗಣಕಯಂತ್ರಗಳು, ಅಂತರಜಾಲ...

ಮಹಾತ್ಮ ಗೌತಮ ಬುದ್ಧರ ಆದರ್ಶಗಳನ್ನು ಅನುಪಾಲಿಸಿಕೊಂಡು ಬದುಕುತ್ತಿರುವ ಶ್ರೀ ಎಸ್. ಎಂ. ಜನವಾಡಕರ್‌ ಹೆಸರು ಬೀದರ ಜಿಲ್ಲೆಯ ಸಾಹಿತ್ಯ ಲೋಕದಲ್ಲಿ ಈಗಾಗಲೆ ಚಿರಪರಿಚಿತ ಹೆಸರಾಗಿದೆ. ದಿನಾಂಕ: ೩-೧-೧೯೫೦ ರಂದು ಹಾಲಹಳ್ಳಿ ಗ್ರಾಮದಲ್ಲಿ ಜನಿಸಿದ ಇವರು...

ಪ್ರತಿಯೋರ್ವ ಮಾನವನಲ್ಲಿ ತೀರಾ ಅವಶ್ಯವಾಗಿ ಇರಲೇಬೇಕಾದ ಸದ್ಗುಣಗಳಲ್ಲಿ ‘ಕ್ಷಮಾಗುಣ’ ಅತ್ಯಂತ ಪ್ರಮುಖವಾಗಿದೆ. ‘ಕ್ಷಮೆ’ ನಮ್ಮಲ್ಲಿದ್ದರೆ ಅದೊಂದು ನಮ್ಮ ಆದರ್ಶಕ್ಕೆ ಇಂಬಾಗಲು ಸಾಧ್ಯ. ನಿತ್ಯ ಬಾಳಿನಲ್ಲಿ ಕ್ಷಮಾಗುಣವೊ...

ಕಾಲದ ಸಾಗರದಲ್ಲಿ ನಮ್ಮ ಜೀವನದ ಡೋಣಿ ತೇಲುತ್ತಾ ಮುಂದೆ ಸಾಗುವಾಗ ಕಷ್ಟ ಪರಂಪರೆ ಮಾನವನಿಗೆ ಬೆನ್ನಟ್ಟಿ ಬರುತ್ತವೆ. ಹೆಜ್ಜೆ ಹೆಜ್ಜೆಗೂ ಕಷ್ಟ-ದುಃಖಗಳು ನಮ್ಮನ್ನು ಕಾಡುವಾಗ ಎದೆಗುಂದದೆ ಅವುಗಳನ್ನು ಎದುರಿಸುವ ಆತ್ಮವಿಶ್ವಾಸ, ಆತ್ಮಸ್ಥೆರ್ಯ ನಾವು ...

‘ನನ್ನೂರು ನನ್ನವ್ವ’ ಡಾ ಭತಮುರ್ಗೆ ಚಂದ್ರಪ್ಪರವರು ಪ್ರಕಟಿಸಿದ ವಿಶಿಷ್ಟ ಗ್ರಂಥ. ಡಾ. ಭತಮುರ್ಗೆರವರು ತಮ್ಮ ಪಾಲಕರ ಕುರಿತಂತೆ ಜೀವನ ಗಾಥೆಯನ್ನು ಬಿಳಿ ಹಾಳೆಗಳ ಮೇಲೆ ಭಟ್ಟಿ ಇಳಿಸಿದ ಈ ಗ್ರಂಥ ನಿಜವಾಗಿಯೂ ಅನನ್ಯ. ಸುಮಾರು ೨೪೮ ಪು...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...