
ಕೆಲವು ಪರಿವಾಳಗಳು ಮಡಿಗೆ ಶ್ರೇಷ್ಠ ಜಾಗವೆಂದು ಗುಡಿ ಗೋಪುರದಲ್ಲಿ ವಾಸವಾಗಿದ್ದವು. ಮತ್ತೆ ಕೆಲವು ಪಾರಿವಾಳಗಳು ಅಲ್ಲೇ ಅನತಿ ದೂರದಲ್ಲಿದ್ದ ಪಾಳು ಕೋಟೆಯಲ್ಲಿ ನೆಲೆಗೊಂಡಿದ್ದವು. ಎರಡು ಗುಂಪೂ ತಪ್ಪದೇ ದಿನವೂ ಗದ್ದೆ, ಹೊಲ, ಬಯಲು, ಹಸಿರಿನಲ್ಲಿ, ...
ಎರಡು ಗುಡಿ ಗೋಪುರಗಳು ಒಂದರ ಹಿಂದೆ ಒಂದು ಇತ್ತು. ಒಂದರಲ್ಲಿ ಬಿಳಿ ಪಾರಿವಾಳಗಳು, ಇನ್ನೊಂದು ಗೋಪುರದಲ್ಲಿ ಕರಿ ಬಣ್ಣದ ಪಾರಿವಾಳಗಳು ವಾಸವಾಗಿದ್ದವು. ಎರಡು ಗುಂಪಿನ ಪಾರಿವಾಳಗಳು ಆಗಸದಲ್ಲಿ ಹಾರಾಡುವಾಗ ತಮ್ಮ ದೇವಾಲಯದ, ದೈವದ ಹೆಮ್ಮೆ ಸಾರುತ್ತಿದ...
ಎತ್ತರದ ತೆಂಗು, ಗಿಡ್ಡನೆಯ ತಾಳೆಮರಗಳೆರಡು ಪಕ್ಕ ಪಕ್ಕದಲ್ಲಿ ಬೆಳೆದಿದ್ದವು, ತಾಳೆ ಮರ ಕೇಳಿತು. “ನಿನ್ನ ಉದ್ದನೇಯ ದೇಹ ಕಾಪಾಡಲು ಆಗಸವಿರುವಾಗ ಅದೆಷ್ಟು ಗರಿಯ ಕೈಗಳು ನಿನಗೆ?” ಎಂದು ಪ್ರಚೋದಿಸಿತು. ತೆಂಗಿನಮರ ಒಂದು ಕ್ಷಣ ಮೌನ ತಾ...
ಒಂದು ಸುಂದರ ಬಿದರಿನ ತೋಪು. ತೋಪಿನ ಒಳಗೆ ಪುಟ್ಟ ಮನೆ. ಮನೆಯ ಮುಂದೆ ಪುಟ್ಟ ಕೊಳ. ಕೊಳದ ಸೋಪಾನದಲ್ಲಿ ಪ್ರಕೃತಿಯ ಸೌಂದರ್‍ಯ ಸವಿಯುತ್ತ ಕವಿ ಕುಳಿತಿದ್ದ. ಕವಿ ಮನವು ಹಾಡಿದಾಗ ಬಿದಿರು ಬೊಂಬು ತನ್ನ ಹೃದಯದ ಖಾಲಿ ಜಾಗದಲ್ಲಿ ನಾದ ತುಂಬಿಕೊಂಡು ನಲಿಯ...
ತೋಟದಲ್ಲಿ ತಿರುಗುವಾಗ ಭುಜವೇರಿ ಬಂದಿತ್ತು ಒಂದು ಕಂಬಳಿ ಹುಳು. ಮೈ ನವೆ ತಡೆಯಲಾರದೆ ಸಿಟ್ಟಿನಿಂದ ಕಂಬಳಿ ಹುಳುವನ್ನು ಒಂದು ಸೀಸೆಯಲ್ಲಿ ಹಾಕಿ ಬಂಧಿಸಿಟ್ಟ ತೋಟದ ಮಾಲಿ. ಗಿಡಗಳಿಗೆ ನೀರು ಹಾಕುವಾಗ ಕನಿಕರ ಗೊಂಡು ನಾಲಕ್ಕು ಎಲೆ ಆಹಾರ ಹಾಕಿ ದಿನವೂ ...
ಒಂದು ಸುಂದರ ಬೆಳಗಲ್ಲಿ ಹೂ ಒಂದು ಸಂಕಲ್ಪ ಮಾಡಿತು. ಏನಾದರಾಗಲಿ ಇಂದು ಧ್ಯಾನದ ಪರಮ ಚರಮತೆ ಮುಟ್ಟಬೇಕೆಂದು. ಸುಖಾಸನದಲ್ಲಿ ಮಂದಸ್ಮಿತ ತಾಳಿ ಸುಮನ ಧ್ಯಾನಕ್ಕೆ ಕುಳಿತುಕೊಂಡಿತು. ಕೆಲವೇ ಕ್ಷಣದಲ್ಲಿ ಮಂದಾನಿಲ ಬಂದು “ಹೂವೇ! ಹೂವೇ!” ...
ಮೊಗ್ಗೊಂದು ಧ್ಯಾನಕೆಂದು ಗಿಡದ ರೆಂಬೆಯಲ್ಲಿ ಕುಳಿತಿತ್ತು. ಸೂರ್‍ಯಪಾನದಲ್ಲಿ ಧ್ಯಾನವರಳಿತು. ಹೂ ಹೃದಯದಲ್ಲಿ ಧ್ಯಾನ ಕಾಯಾಯಿತು. ಧ್ಯಾನ ಪ್ರಪುಲ್ಲಿತವಾಗಿ ಹಣ್ಣಾಯಿತು. ಧ್ಯಾನಪರಾಕಾಷ್ಟೆಯಲ್ಲಿ ಬೀಜವಾಗಿ ಮಣ್ಣು ಸೇರಿತು. ಧ್ಯಾನ ಮತ್ತೆ ಬೇರುಬಿಟ್...














