ತಿರುಪ್ಪಾವೈ – ಮುನ್ನುಡಿ

ತಿರುಪ್ಪಾವೈ – ಮುನ್ನುಡಿ

ಧರ್ಮಭೂಮಿ ಎನಿಸಿಕೊಂಡಿರುವ ಭಾರತದ ಇತಿಹಾಸದುದ್ದಕ್ಕೂ ಸಾಧುಸಂತರು, ಭಕ್ತಶ್ರೇಷ್ಠರು, ವೇದಾಂತಿಗಳು, ಮಹಾತ್ಮರೂ ಜನ್ಮತಾಳಿ ತಮ್ಮ ತತ್ವಜ್ಞಾನವನ್ನು ಜನತೆಗೆ ನೀಡಿದ್ದಾರೆ. ಅಂತಹ ಭಕ್ತರಲ್ಲಿ ತಮಿಳುನಾಡಿನ ಭಕ್ತಪರಂಪರೆಯಲ್ಲಿ ಅಗ್ರಗಣ್ಯರಾದ ಹನ್ನೆರಡು ಜನ ಆಳ್ವಾರುಗಳಲ್ಲಿ ಒಬ್ಬಳು ಆಂಡಾಳ್. "ಆಂಡಾಳ್" ಎಂದರೆ...