Home / ದಿನಾರಿ

Browsing Tag: ದಿನಾರಿ

ಭೋಜನ ಭೀಮಾಚಾರರ ಮಕ್ಕಳೇತಾನೆ ಆ ವೇದಾಂತ ಡಿಂಡಿಮ ರಾಜಾಚಾರ್‍ಯರು. ಭೀಮಾಚಾರ್‍ಯರು ತಮ್ಮ ಬಿರುದನ್ನು ಸ್ವಪ್ರಯಾಸದಿಂದಲೇ ಸಂಪಾದಿಸಿದರು. ತಮ್ಮ ಮಕ್ಕಳಲೊಬ್ಬನಾದರೂ ಸರಸ್ವತಿಯ ಕೈಹಿಡಿಯಲೆಂದು ಆಶೆಬಿಟ್ಟು ರಾಜಾಚಾರ್‍ಯರನ್ನು ಬಿರುದೊಣ್ಣೆಯ ವಶಕ್ಕೆ ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ...

ಭಯ, ದಿಗಿಲು, ಅಂಜಿಕೆ, ಹೆದರಿಕೆ-ಇವು ಎಲ್ಲವೂ ಒಂದೇ ಭಾವದ ಶಾಖೋಪಶಾಖೆಗಳು. ಯಾವಾಗ್ಗೆ ಮನುಷ್ಯನಲ್ಲಿ ಭಯವು ಹುಟ್ಟಿತೋ ಆಗ್ಗೆ ಮನುಷ್ಯನು ಮೃತನಂತೆ. “ಭಯೇ ವ್ಯಾಪಿಲೇ ಸರ್‍ವ ಬ್ರಹ್ಮಾಂಡ ಅಹೇ! ಭಯಾತೀತ ತೇ ಸಂತ ಆನಂದ ಪಾಹೇ!” ಹೀಗೆಂ...

ರಾತ್ರಿ ಮೂರು ಗಂಟೆ! ಈಗತಾನೆ ಮುಗಿಯಿತು ಆ ಕನಸು! ಕನಸು ಮುಗಿದರೂ ಖಾಸೀಂ ಮುಗಿದಿಲ್ಲ! ಕುದುರೆ ಲಗಾಂ ಹಿಡಿದು ಕೊಂಡು ಅವನು ಓಡಾಡುತ್ತಲೇ ಇದ್ದಾನೆ. ಅವನ ಹಿಂದೆ ಆ ಕುದುರೆಯೂ ಖಲ್ ಖಳಕ್ ಖಳ್ ಖಲಕ್-ಎಂತ ಗೊರಸು ತೂಗಿಡುತ್ತಾ ನನ್ನ ಮೆದುಳಲ್ಲೆಲ್ಲ ...

[ಗಿರಿಯಪ್ಪ ಗೋವಿಂದ ಮುದ್ರಣಾಲಯಕ್ಕೆ ಬರುತ್ತಾನೆ. ಮುದ್ರಣಾಲಯದಲ್ಲಿ ಟೆಲಿಫೋನು ಮೊದಲಾಗಿರುವ ಆಫೀಸು. ಹೆಸರಿನ ಹಲಗೆ ದೊಡ್ಡದಾಗಿರುತ್ತೆ. ಅದನ್ನು ಓದುತ್ತಾ ಒಳಗೆ ಬರುವನು.] ಗಿರಿಯಪ್ಪ :- ಇದೇನೆ, ಗೋವಿಂದ ಮುದ್ರಣಾಲಯ! ಯಾಕೇಂದೆ ಇಷ್ಟು ದೊಡ್ಡ ಬ...

“ಇಡ್ಲಿ, ಚಟ್ನಿ, ಇಡ್ಲಿ!” ಎಂತ ಕೂಗಿಕೊಂಡು ಬೈಸಿಕಲ್ ಮೇಲೆ ಬಂದವನು ಹೊರಟು ಹೋಗಬೇಕಾಗಿತ್ತು, ತನ್ನ ಎಡ ಹಿಡಿದು; ಆದರೆ ಅವನು ಹಾಗೆ ಹೋಗಲಿಲ್ಲ. ದಿಲೇರಖಾನ್ ನಿಂತಿದ್ದ ಕಡೆಗೆ ಬಂದ. ದಿಲೇರ್ ಹೇಳಿದ- “ಖಬರ್‍ದಾರ್ ಇದ್ಲೀಖಾನ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...