ಬಣ್ಣದ ಗೊಂಬಿ

ವ್ಯವಸ್ಥೆ

ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು. […]

ದೊಡ್ಡವರು

ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ […]

ಮರೀಚಿಕೆ

ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು […]

ರಣಹದ್ದುಗಳು

ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ […]

ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ, […]

ತನ್ನೊಳಗಣ ಕಿಚ್ಚು

ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ […]

ಅವಳೇ ಅವಳು

ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ, […]

ಉದ್ಯೋಗಂ

ಬಹಳಷ್ಟು ಚಿಂತನ ಮಂಥನ ನಡೆಸಿದ ನಂತರವೂ ರಾಮಲಿಂಗನ ಮನಸ್ಸು ಸಮಸ್ಥಿತಿಗೆ ಬಾರದೆ ಡೋಲಾಯಮಾನವಾಗಿದೆ. ತಾನು ಜೀವನದಲ್ಲಿ ಆಗಬೇಕೆಂದು ಅಂದುಕೊಂಡಿದ್ದೇನು? ಆಗಲು ಹೊರಟಿರುವುದೇನು! ತನ್ನ ಕ್ರಾಂತಿಕಾರಿ ವಿಚಾರಧಾರೆಗಳೆಲ್ಲಾ ಇದೀಗ […]

ಅವಳು ಅವನು ಮತ್ತು ಪ್ರೇಮ

1 Comment

ಅವಳಿಗೆ ಹಳೆಯ ಲೌಲಿ ದಿನಗಳಿನ್ನೂ ನೆನಪಿದೆ. ಹಳೆಯದೆಂದರೆ ಬಹಳ ಹಳೆಯವೇನಲ್ಲ ಕೇವಲ ಎರಡು ವರ್ಷಗಳ ಹಿಂದಿನ ಕಲರ್ಫುಲ್ ದಿನಗಳವು. ಅವಳು ಅವನೂ ತುಂಬಾ ಹಚ್ಚಿಕೊಂಡಿದ್ದ ಕ್ಷಣಗಳವು. ಹೊಸದಾಗಿ […]

ಅನಾವರಣ

ಆಟೋ ಇಳಿಯುತ್ತಿದ್ದಂತೆ ಮೊದಲು ಕಂಡ ಮುಖವೇ ರಂಗಣ್ಣನದು. ಮನೆಯ ಒಳಗೆ ಹೆಜ್ಜೆ ಇಡಲೇ ಜಿಗುಪ್ಸೆ ಉಂಟಾಯಿತು. ಸತ್ತವರ ಮನೆಯ ಮುಂದೆ ಬೆರಣಿಯ ಹೊಗೆ ಹಾಕೋದು ತಪ್ಪಬಹುದು. ಆದರೆ […]