ಆನುಗೋಲು

ಆನುಗೋಲು

ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ ಬರುವವರ ಗದ್ದಲ; ಚಹಾ ಮುಂತಾದ ಬಿಸಿ...
ಆ ರಾತ್ರಿ

ಆ ರಾತ್ರಿ

ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು ತೋರಿಸಿದವು! ಸುಧಾ ಕಸಪೊರಕೆಯಿಂದ ಕಸ ಗೂಡಿಸುತ್ತಿದ್ದಳು....
ಲೋಕೋಪಕಾರ!

ಲೋಕೋಪಕಾರ!

ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ ಬಂದು ಈಗ ಅವರ ಮನವೆಂಬ ಮನದಲ್ಲಿ...
ಕೊಳಲು ಉಳಿದಿದೆ

ಕೊಳಲು ಉಳಿದಿದೆ

ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ ಇದು ಇರದಿದ್ದರೆ ನನಗೆ ಸಮಾಧಾನವೇ ಇಲ್ಲ....
ಮಿಂಚು

ಮಿಂಚು

"ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ ಜನಕ್ಕೂ ಹೆದರುವದಿಲ್ಲ ನನ್ನ ತಲೆ ಈ...
ಸ್ನೇಹಲತಾ

ಸ್ನೇಹಲತಾ

೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು. ಈ ಹದಿನೈದು ದಿನ ನನ್ನ ಮನಸ್ಸು...
ಕಲ್ಪನಾ

ಕಲ್ಪನಾ

ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ ಕಣ್ಣುಗಳಿಂದ ನೋಡುವ ಕಾಲವದು! ಸ್ವರ್ಗಲೋಕದಲ್ಲಿಯ ಸ್ತ್ರೀ...
ಬಾಗಿಲು ತೆರೆದಿತ್ತು

ಬಾಗಿಲು ತೆರೆದಿತ್ತು

[caption id="attachment_10168" align="alignleft" width="300"] ಚಿತ್ರ: ಜೋಸೆಫ್ ಕಿನ್ಸೆ[/caption] ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ...