Home / ಸಂಗಪ್ಪನ ಸಾಹಸಗಳು ಕಾದಂಬರಿ

Browsing Tag: ಸಂಗಪ್ಪನ ಸಾಹಸಗಳು ಕಾದಂಬರಿ

ಹಿಂದಿನ ಘಟನೇನೆ ಮುಂದುವರಿಸಿ ಸೀನಣ್ಣನ ವಿಚಾರಕ್ಕೆ ಬರಬಹುದು ಅಂತ ನೀವು ಭಾವಿಸಿದ್ದರೆ ನಿರಾಶೆಯಾಗುತ್ತೆ. ಇಷ್ಟಕ್ಕೂ ನೀವು ಹಾಗೆ ಭಾವಿಸಿದ್ದೀರಿ ಅಂತ ನಾನ್ಯಾಕೆ ಭಾವಿಸಲಿ ? ಯಾವುದೋ ಬರವಣಿಗೆಗೆ ತನ್ನದೇ ಆದ ಒಂದು ಚೌಕಟ್ಟು ಇರುತ್ತೆ ಮತ್ತು ಅದರ...

ಚತುರ ಸಿಂಹ ಸಾಹಸಿ ಸಂಗಪ್ಪನಿಗೆ ಊರ ಹತ್ತಾರು ಜನರ ಎದುರು ಹೀಗೆ ಅವಮಾನವಾದ ಮೇಲೆ ಮುಂದಿನ ಕಾರ್ಯಾಚರಣೆ ಏನಿರಬಹುದು ಅಂತ ನಿಮಗೆಲ್ಲ ಕುತೂಹಲ ಬಂದಿದ್ದೀತು; ಅಧ್ವಾನದ ಆಂಗ್ಲ ಬಯ್ಗಳಿಗೇ ಸಂಗಪ್ಪನ ಸಾಹಸವನ್ನು ಸೀಮಿತಗೊಳಿಸಿದರಲ್ಲ ಅಂತ ನಿರಾಶೆಯೂ ಆಗ...

ಸೈಕಲ್ ಸವಾರಿಯಂಥ ಸಣ್ಣ ವಿಷಯಕ್ಕೆ ಸಂಗಪ್ಪ ಇಷ್ಟೆಲ್ಲ ಅವಾಂತರ ಮಾಡಿಕೊಳ್ಳಬೇಕಿತ್ತೆ ಅಥವಾ ಇಂಥಾದ್ದೆಲ್ಲಾದರೂ ಉಂಟೆ ಎಂದೆಲ್ಲ ಓದುಗ ಮಹಾಶಯರಿಗೆ ಅನ್ನಿಸಿರಬೇಕು. ಇಂಥಾದ್ದೆಲ್ಲಾದರೂ ಉಂಟೆ ಎಂಬ ಸಂಶಯ ಹಳ್ಳಿಗಳ ಪಾಳೇಗಾರಿ ವ್ಯವಸ್ಥೆಯಲ್ಲಿ ಬದುಕಿ ...

ಸಂಗನ ವಿಷಯ ಶುರಮಾಡಿ ಇದೇನು ನಮ್ಮನ್ನು ಮಂಗನೆಂದು ಭಾವಿಸಿದ್ದಾನೆಯ ಈತ? ಸುತ್ತಿ ಬಳಸಿ ಹೇಳುವ ಇವನಾರು? ದೆವ್ವವೊ? ನಟನೊ? ಮಂತ್ರವಾದಿಯೊ? ಎಲ್ಲೆಲ್ಲೂ ಕೊಂಡೊಯ್ದು ಹಿಂಸಿಸುವ ರಾಕ್ಷಸನೊ? – ಎಂದು ಲೇಖನ ಬಗ್ಗೆಯೇ ಅನ್ನಿಸಿಟ್ಟಿತೆ? ಛೆ! ಇರಲಾರದು ...

ನಮ್ಮ ಸಾವ್ಕಾರ್ ಸಂಗಪ್ಪ ಅಂದ್ರೆ ಸಾಮಾನ್ಯನಲ್ಲ. ಆತ ಸಾಮಾನ್ಯ ಅಲ್ಲ ಅನ್ನೋದು ‘ಸಾವ್ಕಾರ್’ ಅನ್ನೊ ಶಬ್ದದಲ್ಲೇ ಗೊತ್ತಾಗುತ್ತಾದ್ರೂ ಈ ಮಾತನ್ನು ಒತ್ತಿ ಹೇಳೋಕೆ ಕಾರಣವಿದೆ. ನೀವು ನಂಬಿದರೆ ನಂಬಿ ಬಿಟ್ಟರೆ ಬಿಡಿ. ನಿಜವಾಗ್ಲೂ ಸಂಗಪ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...