Home / ಸಣ್ಣಕಥೆ

Browsing Tag: ಸಣ್ಣಕಥೆ

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತ...

ನಾನು ಕೂಡಾ ಕೊಂಚ ಕೊಂಚವಾಗಿ ಸಾಯುತ್ತಿದ್ದೇನೆ ಎಂದು ಆ ಹಣ್ಣು ಮುದುಕನಿಗೆ ಅನಿಸತೊಡಗಿದ್ದೇ ಅವನ ಕೆಲವು ಗೆಳೆಯರು ಸತ್ತಾಗಲೇ. “ತೇಹಿನೋ ದಿವಸಾ ಗತಾಃ”. ಅಂತಹ ಮಧುರ ನೆನಪುಗಳ ದಿನಗಳು ಕಳೆದು ಹೋಗಿ ಎಷ್ಟೋ ದಶಮಾನಗಳು ಅವನೆದುರು ಜೀವ...

‘ನಕ್ಕನ್, ನಮ್ಮನ್, ಬನ್ರೇಲೇ… ಯೀವತ್ತು ನಾನಿರ್‍ಬೇಕು! ಯಿಲ್ಲ ನೀವೀರೇಕು! ಏನ್ ನಡ್ಸಿರೇನ್ರಲೇ? ಸಣ್ಣ ಸೂಳೇ ಮಕ್ಳೇ… ನೀವೇನು ಮೇಲಿಂದಿಳಿದು ಬಂದಿರೇನ್ರಲೇ? ಚೋದಿ ಮಕ್ಳೇ… ಸತ್ ದನಾ ತಿನ್ನೋ ದಗಡಿಗಂಡು ಮಾದಿಗ ನನ್ಮಕ್ಳೇ&#...

ಮೈಸೂರಿನ ವಿದ್ಯಾರಣ್ಯಪುರದಲ್ಲಿ ಅವರ ಮನೆ. ತಂದೆ ಕೋದಂಡ ರಾಮಯ್ಯನವರು ಸಂಗೀತ ವಿದ್ವಾಂಸರು, ಅವಕಾಶ ಸಿಕ್ಕಾಗ ಸಂಗೀತ ಕಛೇರಿ ಮಾಡುತ್ತಾರೆ. ಮಿಕ್ಕ ಸಮಯದಲ್ಲಿ ನಾಲ್ಕು ಮಕ್ಕಳಿಗೆ ಸಂಗೀತ ಪಾಠ ಹೇಳಿಕೊಡುತ್ತಾರೆ. ಮಗ ಮೈಸೂರು ಮೆಡಿಕಲ್ ಕಾಲೇಜಿನಲ್ಲಿ...

ಕಾರಾಗೃಹದ ಮೂಲೆಯಲ್ಲಿ ಕುಳಿತಿದ್ದ ಶಂಕರ್ ಪಾಂಡೆಗೆ ಮನದಲ್ಲಿ ಕತ್ತಲೆ ಆವರಿಸಿತ್ತು. ನೊಂದು ಬೆಂದು ಅವನ ಹೃದಯ ಬೇಸತ್ತಿತ್ತು. ವಿದ್ಯಾರ್‍ಜನೆಯಲ್ಲಿ ತೊಡಗಿ ಸ್ನಾತಕೋತ್ತರ ಪದವಿ ಪಡೆದಿದ್ದ ಪಾಂಡೆ ಇಂದು ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಯನ್ನು ಅನ...

ಸಂತ್ರಸ್ತರ ಆ ಶೆಡ್ಡಿಗೆ ನಾಗವ್ವನ ಕುಟುಂಬ ಸ್ಥಳಾಂತರವಾಗಿ ಆರು ತಿಂಗಳಾಗಿತ್ತು. ನಾಲ್ಕಂಕಣದ ದಂಧಕ್ಕಿ ಮನಿ ಸಾರಿಸಿ ಪಡಿ ಹಿಟ್ಟಿನ ರೊಟ್ಟಿತಟ್ಟಿ ತಣ್ಣಗ ಮುಂದಿನ ಬಂಕಕ್ಕೆ ಕುಬಸ ಬಿಚ್ಚಿ ಮಲಗಿದಳೆಂದರೆ ಹೇಳದ ಕೇಳದ ನಿದ್ದಿ ತೆಕ್ಕಿ ಬಡಿಯುತ್ತಿತ್...

ಅವನಿಗೆ ನೆಮ್ಮದಿ ಬೇಕಿತ್ತು. ಆ ಜನನಿಬಿಡ ರಸ್ತೆಯ ಪಕ್ಕದಲ್ಲಿರುವ ನ್ಯೂಸ್ ಪೇಪರ್ ಸ್ಟಾಲಿಗೆ ತಾಗಿ ನಿಂತು ಅವನು ರಸ್ತೆಯನ್ನು ವೀಕ್ಷಿಸುತ್ತಿದ್ದ. ಸೂರ್‍ಯೋದಯವಾಗಿ ಕೆಲವೇ ಗಂಟೆಗಳಾಗಿರಬಹುದು. ಜಾತ್ರೆಗೆ ಸೇರಿದಂತೆ ಅತ್ತಿಂದಿತ್ತ ಇತ್ತಿಂದತ್ತ ಓ...

೧೯೯೮ ಜೂನ್ ತಿಂಗಳ ಮೊದಲ ವಾರದಲ್ಲಿ ನಾ ದೇವರನಾಡಿನಲಿ, ವಿಭಾಗೀಯ ಸಾರಿಗೆ ಅಧಿಕಾರಿ ಎಂದು, ವಿಭಾಗೀಯ ಕಛೇರಿ ಮಂಗಳೂರು ವಿಭಾಗ ಅಂದರೆ…. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ… ಹರ್ಷದಿ, ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ, ವರದಿ ಮಾಡಿಕೊಂಡ...

ದೆಹಲಿಯಲ್ಲಿ ವಿಪರೀತ ಚಳಿ. ಆ ದಿನ ವಿಪರೀತ ಮಂಜು ಕೂಡಾ ಕವಿದಿತ್ತು. ದೆಹಲಿಗೆ ಬರುವ ವಿಮಾನಗಳೆಲ್ಲಾ ತಡವಾಗಿ ಬರುತ್ತಿದ್ದವು. ಸರಿಯಾಗಿ ಲ್ಯಾಂಡಿಂಗ್ ಮಾಡಲಾಗದೆ ಫೈಲೆಟ್‌ಗಳು ಒದ್ದಾಡುತ್ತಿದ್ದರು. ದೆಹಲಿಯಿಂದ ಹೊರಡಬೇಕಾಗಿದ್ದ ವಿಮಾನಗಳೂ ಬಿಸಿಲಿ...

1234...14

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...