ಸ್ಪಾನಿಷ್ ಮೂಲ: ಹ್ವಾನ್ ರುಲ್ಫೋ Juan Rulfo ಕಥೆ ಹೆಸರು : Anacleto Morones ಮುದುಕಿಯರು, ಸೈತಾನನಿಗೆ ಹುಟ್ಟಿದವರು. ಎಲ್ಲಾರೂ ಒಟ್ಟಿಗೆ ಮೆರವಣಿಗೆ ಥರಾ ಬರುತ್ತಾ ಇದ್ದದ್ದು ನೋಡಿದೆ. ಕಪ್ಪು ಬಟ್ಟೆ ತೊಟ್ಟು, ಬಿಸಿಲಿನಲ್ಲಿ ಬೆವರುವ ಹೇಸರಗತ...
ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್ವಾಣವನ್ನು ಸಾಧಿಸ...
ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳ...
(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬ...
ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್...
ಶಠಗೋಪ ಹದಿನಾರಾಣೆ ಶ್ರೀವೈಷ್ಣವ. ಒಂದುದಿನ ಅವನ ಅತ್ತಿಗೆ ಅಡುಗೆಯ ಕೆಲಸದಲ್ಲಿದ್ದು ವೀಳೆಯದೆಲೆಯ ವರ್ತನೆಯವಳು ಬಂದಾಗ ಎಲೆ ತೆಗೆಯಲು ಶಠಗೋಪನಿಗೆ ಹೇಳಿದಳು. ಶಠಗೋಪನು ಹೊರಗೆ ಬಂದು, ಎದುರಿಗಿದ್ದ ವೀಳೆದೆಲೆಯವಳನ್ನು ನೋಡಿದ. ಅವಳು ಸಾಧಾರಣದ ಹೆಣ್ಣ...
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್...















