Home / Belagere Janakamma

Browsing Tag: Belagere Janakamma

ದುಷ್ಟರನು ಬಹುದೂರವಿರಿಸಯ್ಯ ಹರಿಯೆ ಇಷ್ಟಾರ್ಥಗಳನೆನಗೆ ಕೊಡದಿರಲು ಸರಿಯೆ ಎನ್ನ ಒಳಗಡಗಿರುವ ಕಳ್ಳರಿಗೆ ಸೋತಿಹೆನು ನಿನ್ನ ಧ್ಯಾನವನೆನಗೆ ದಕ್ಕಗೊಡರಿವರು ಕಣ್ಣು ಬಡಿಯುವ ಕ್ಷಣಕೆ ನಿನ್ನ ಮರೆಸುತಲಿಹರು ಇನ್ನಾವ ಬಗೆಯೊಳಗೆ ಧನ್ಯಳಾಗುವೆನೊ ವಿಷಮಯದ ಮ...

ಸಪ್ಪುಳಾಗುತಿಹುದು ಅಲ್ಲೀ ಅಪ್ಪ ಬಂದನೇನೊ ನೋಡೂ ಒಪ್ಪದಿಂದ ಪಾದ ತೊಳೆದು ಅರ್ಪಿಸುವೆನು ಕಾಣಿಕೆಯನು ಘಲು ಘಲೆಂಬುದೇನೊ ಓಹೋ ನಳಿನನಾಭ ಬಂದನೇನೊ ಒಳಗೆ ಕರೆದು ಕರವ ಮುಗಿದು ಬೆಳಗಿಸುವೆನು ಧೂಪ ದೀಪ ಬಂಧುವೆನ್ನ ಭಾಗ್ಯನಿಧಿಯಗೊ ಬಂದನೇನೊ ನೋಡು ನೋಡು ...

ಎಡಬಲದಿ ನೀನಿರಲು ತೊಡಕುಗಳು ಎನಗುಂಟೆ? ಬಿಡೆ ನಿನ್ನ ನಿಲ್ಲು ದೊರೆಯೇ ಕಡು ಬಾಧೆಗಳು ಬಂದು ಹುಡುಕಿ ತಂದುವು ನಿನ್ನ ಅಡಿಗೆರಗಿ ನುತಿಸುವೆನು ತಾಳು ಶ್ರೀ ಹರಿಯೆ ಎನ್ನ ಒಳ ಹೊರಗೆಲ್ಲಾ ನಿನ್ನ ರಾಜ್ಯವೆ ನೋಡ ಇನ್ನಾವ ಕೊರತೆ ಎನಗೆ ಕಣ್ಣು ಸಾಲವೊ ನಿನ...

ದೇವಲೋಕದ ಹೂವು ಭೂಲೋಕಕಿಳಿದಂತೆ ಭಾವವೆನ್ನೊಳಗೆ ಬಂತು ಸಾವಿಗಂಜಲು ಬೇಡ ಪರರಿಗಳುಕಲು ಬೇಡ ನೋವುಂಟೆ ಬಕುತರಿಗೆ? ಹಸುಳೆ ಕೇಳೆಂದು ಸಾಲು ದೀವಿಗೆಯಂತೆ ತಾರೆ ನೆಲಕಿಳಿದಂತೆ ಪೊಳೆವ ಮಾಣಿಕ್ಯದಂತೆ ಕೋಲು ಮಿಂಚೊಡೆದಂತೆ ಫಕ್ಕನೇ ನಕ್ಕಂತೆ ಬೆಳಕು ನೋಡೆಲ...

ಅಂದಿಗು ಪೂತನೆ ಇಂದಿಗು ಪೂತನೆ ಎಂದೆಂದಿಗೂ ನೀನು ಮಂಗಳನೆ ಮಂದಮತಿಗೆ ನಿನ್ನ ತಿಳಿಯಲು ಸಾಧ್ಯವೆ? ಸುಂದಾರ ಸುಗುಣ ದಯಾಕರನೆ ಒಂದೆಂಬೊ ಅದ್ವೈತ ಮಹಿಮ ನೀನಾದರು ದ್ವಂದ್ವವ ನಿರ್ಮಿಸಿ ತೋರಿರುವೆ ಮಂದರೋದ್ಧಾರನೆ ಚೋದ್ಯಮಿದೆಲ್ಲವು ಬೃಂದಾವನಪತಿ ಗೋವಿಂ...

ಸತ್ಯನಾರಾಯಣ ನಿತ್ಯಪಾರಾಯಣ ಇತ್ತ ಬಾರೈ ಸ್ವಾಮಿ ನನ ಮನೆಗೆ ಚಿತ್ತಯಿಸು ಎನ್ನ ಪ್ರಾರ್ಥನೆ ಎಲ್ಲವ ವಿಸ್ತರಿಸುವೆ ನಿನ್ನ ಇದಿರೊಳಗೆ ಶ್ರುತಿಯೊಳು ಯಾಮ ಯಾಮದಿ ನಿನ್ನ ಕಥೆಗಳ ಕೇಳಿಹೆನುದ್ಭುತ ಚರಿತೆಗಳ ವ್ರತವನ್ನು ಮಾಡುವೆ ಶಕ್ತ್ಯನುಸಾರದಿ ಪರಿಹರಿಸ...

ನಿರ್ಜೀವಿಯಾಗಿಹೆನು ನೋಡು ಬಂದು ಕಣ್ಣೀರು ಕಾಲುವೆಯ ಹಾಯ್ದು ನಿಂದು ಬಯಲೊಂದೆ ಉಳಿದಿಹುದು ನೋಡು ಬಂದು ಮಧುರಸದ ಬಟ್ಟಲನು ನೀಡು ತಂದು ನಾನೆಂಬ ಸೊಲ್ಲಿಲ್ಲ ಕೇಳು ಬಂದು ಜನಕಜೆಯ ಮನವಿದಕೆ ಸಾಕ್ಷಿ ಇಂದು *****...

ನಿನ್ನ ತಿಳಿವುದಕಿಂತ ನನ್ನ ತಿಳಿವುದೇ ಲೇಸು ನೀನೆ ನಾನೆಂದೆಂಬ ಪದವೇ ಲೇಸು ಕಂಡವರು ಕೇಳಿದರೆ ನಗರೆ ಈ ಭಾವವನು? ಅದ್ವೈತ ಸಿದ್ಧಾಂತ ಸುಲಭವೇ ಏನು? ಉನ್ನತದ ಬ್ರಹ್ಮಾಂಡಕಾದಿಬೀಜವು ನೀನು ನಿನ್ನಿಂದ ಬಂದಿರುವ ಜೀವಿ ನಾನು ಬದಿಯೊಳಿದ್ದೂ ಎನಗೆ ಕಾಣದಿ...

ಕವಿಗಳನು ಕೆಣಕದಿರಿ ದಮ್ಮಯ್ಯ ನೀವು ಕವಿಯಲ್ಲದವರಿಂಗೆ ಗೊತ್ತೆ ಕವಿತನವು ಭಳಿ ಭಳಿರೆ ಭಳಿರೆಂದು ಹೊಗಳದಿರಿ ಸಾಕು ಹೊಗಳಿಕೆಯು ತೆಗಳಿಕೆಯು ಕವಿಗೇನುಬೇಕು ಆವ ಭಾವಗಳವನ ಮುತ್ತಿಕೊಳುತಿಹುವೊ ಆವ ಕ್ರಾಂತಿಗಳೆದ್ದು ಅಟ್ಟಿಬರುತಿಹುವೊ ಆವ ರಾಜ್ಯವಸುತ್ತ...

ನಿನ್ನೊಳಗಿರುವುದೆ ಒಂದು ವಿಧ ನಾನರಿತಿರುವುದೆ ಒಂದು ವಿಧ! ಬಟ್ಟೆಯ ಹಾವನು ಬಿಟ್ಟಿಹೆಯಾ? ತಿಳಿದೆನು ಬಿಡು ಬಿಡು ಗಾರುಡಿಯಾ! ಬರಿದೇ ಅಲೆಗಳ ತರಿಸಿಹೆಯಾ? ಪರಿಶುದ್ಧನೆ ಒಳಗಡಗಿಹೆಯಾ! ಎಲ್ಲಿಯು ನೀನೇ ತುಂಬಿಹೆಯಾ? ಸಾಹಸಿಗಲ್ಲದೆ ಕಾಂಬುವೆಯಾ! ಮೂಡಿ...

123...6

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...