Home / Bolar Baburao

Browsing Tag: Bolar Baburao

ಸೂರ್ಯನಾರಾಯಣನಿಗೆ ಚಂಚಲನೇತ್ರರು ಸನ್ಯಾಸವನ್ನು ಕೊಟ್ಟು ತನ್ನ ಉತ್ತರಾಧಿಕಾರಿಯಾಗಿ ನೇಮಿಸುವರೆಂಬ ಜನ್ಯವು ದಶದಿಕ್ಟುಗಳಲ್ಲಿಯೂ ತುಂಬಿತು. ವೇದವ್ಯಾಸ ಉಪಾಧ್ಯನ ಕಿವಿಗೂ ಅದು ಬೀಳದೆ ಹೋಗುವ ದುಂಟೇ!। ವಾಗ್ದೇವಿಯು ತನ್ನ ಪತ್ನಿಯನ್ನು ಜರದು ಮಾತಾಡಿ...

ವಾಗ್ದೇವಿಯು ಚಂಚಲನೇತ್ರರ ಸಂಗಡ ಜಗಳ ಮಾಡಿ ಬೇರೆ ಬಿಡಾರ ಮಾಡಿಕೊಂಡಿರುವ ಸುದ್ದಿಯು ಕುಮುದಪುರದಲ್ಲಿ ಹಬ್ಬಿ ಬಹು ಜನರಿಗೆ ವಿಸ್ಮಯವನ್ನುಂಟುಮಾಡಿತು. ಭೀಮಾಜಿಗೆ ಈ ವರ್ತಮಾನವು ಆರಂಭದಲ್ಲಿ ಸಟೆಯಾಗಿ ಕಂಡರೂ ವಿಚಾರಿಸಿ ತಿಳಿಕೊಂಡಾಗ ಅದರ ನಿಜತ್ವದ ಕ...

ಸೂರ್ಯನಾರಾಯಣನು ದಿನಾಗಲೂ ವಿದ್ಯಾಭ್ಯಾಸದಲ್ಲಿ ಪೂರ್ಣ ಮನಸ್ಸಿಟ್ಟು ಸುಜ್ವನೆನಿಸಿಕೊಳ್ಳುವವನಾದನು. ಅನನ ಮುಖದ ವರ್ಚಸ್ಸು ಬಾಲಾರ್ಕನಂತೆ ಶೋಭಿಸುವದಾಯಿತು. ದ್ವಾದಶ ವರ್ಷಗಳು ಮಾತ್ರ ತುಂಬಿರುವುದಾದರೂ ನೋಡುವಿಕೆಗೆ ಹದಿನಾರು ವರ್ಷ ಪ್ರಾಯವಂತನಂತೆ ...

ವಾಗ್ದೇವಿಗೆ ಭೀಮಾಜಿಯ ಅನುಗ್ರಹದಿಂದ ಶಾಬಯ್ಯನ ಕಟಾಕ್ಷವು ಪರಿಪೂರ್ಣವಾಗಿ ದೊರಕಿತು. ಅವಳು ಮನಸ್ಸಿನಲ್ಲಿ ಮಾಡಿಕೊಂಡ ಪ್ರಧಾ ನವಾದ ಸಂಕಲ್ಪಸಿದ್ಧಿಗೆ ಆ ಇಬ್ಬರು ಅಧಿಕಾರಸ್ತರ ಕೃಪೆಯೇ ಮುಖ್ಯವಾದ ದ್ಹೆಂದು ಮುಂದಿನ ಚರಿತ್ರೆಯಿಂದ ವಾಚಕರಿಗೆ ತಿಳಿಯು...

ವಾಗ್ದೇವಿಗೆ ಬಹು ಆನಂದವಾಯಿತು. ಮುಂದೆ ಭೀಮಾಜಿಯಿಂದ ಅವಳಿಗೆ ಅನೇಕ ಕಾರ್ಯಗಳು ಕೈಗೂಡುವುದಕ್ಕಿರುವುದರಿಂದ ಅವನನ್ನು ಪೂರ್ಣವಾಗಿ ತನ್ನ ವಶಮಾಡಿಕೊಳ್ಳುವ ಅವಶ್ಯವಿತ್ತು. ಮರುದಿವಸ ಅಪ ರೂಪ ಪಾಕಗಳಿಂದ ಔತಣ ಸಿದ್ಧವಾಯಿತು. ಸಾಯಂಕಾಲವಾಗಬೇಕಾದರೆ ಆಬಾ...

ಭೀಮಾಜಿಯ ಸಂತೋಷವು ಸಮುದ್ರದಂತೆ ಉಕ್ಕಿತು. ಅವನು ಚಮ ತ್ಯಾರದಿಂದ ಸೋವು ಹಿಡಿದು ಪ್ರಕರಣ ತಲಾಷು ಮಾಡಿದ್ದಕ್ಕಾಗಿ ಮೇಲು ಉದ್ಯೋಗಸ್ಥರ ಶ್ಲಾಘನೆಗೆ ಹ್ಯಾಗೂ ಯೋಗೃನಾದನಷ್ಟೇ ಅಲ್ಲ, ವಾಗ್ದೇವಿಯ ಮತ್ತು ಚಂಚಲನೇತ್ರರ ಕೃತಜ್ಞತೆಗೂ ಭಾಗಿಯಾದನು. ಶೋಧನೆಯ...

ವಾಗ್ದೇವಿಯು ಮಠಕ್ಕೆ ಬಂದು ತನಗೂ ಸುಶೀಲೆಗೂ ನಡೆದ ಝಟಾ ಪಟಯ ಚರಿತ್ರೆಯನ್ನು ಚಂಚಲನೇತ್ರರಿಗೆ ಅರುಹಿದಳು. ಅವರು ಅವಳ ಮುಖದಾಕ್ಷಿಣ್ಯಕ್ಕಾಗಿ ಸಿಟ್ಟು ಬಂದವರಂತೆ ಮುಖಛಾಯೆ ಬದಲಾಯಿಸಿಕೊಂಡಾಗ್ಯೂ ಸುಶೀಲಾಬಾಯಿಯ ತಪ್ಪೇನೂ ಅವರಿಗೆ ಕಂಡು ಬಾರದೆ ವಾಗ್ದ...

ವಾಗ್ದೇವಿಯ ಮಗನು ದೇಹಪುಷ್ಟಿ ಹೊಂದಿ ವಿದ್ಯಾಭ್ಯಾಸದಲ್ಲಿ ಕೊಂಚ ವಾದರೂ ಮೈಗಳ್ಳತನ ಮಾಡದೆ ಶಾಲಾ ಉಪಾಧ್ಯಾಯನ ಸಿಟ್ಟಿಗೆ ಒಳಗಾ ಗದೆ ಸುಬುದ್ಧಿಯಿಂದ ನಡಕೊಳ್ಳುವದರಿಂದ ತನ್ನ ಭಾಗ್ಯಕ್ಕೆ ಕಡಿಮೆ ಇಲ್ಲ ವೆಂದು ಅವಳು ಸುಖಿಯಾಗಿರುವಾಗ ಅವಳ ತಂದೆತಾಯಿಗಳ...

ಚಂಚಲನೇತ್ರರಿಗೆ ಕಚೇರಿಯಿಂದ ನಿರೂಪ ಬಂದಾಗ–ಇದೆಂಥಾ ಕಾಟ! ಈ ವೈರಿಯ ದೆಸೆಯಿಂದ ಅರೆಘಳಿಗೆಯಾದರೂ ಕರಕರೆ ತಪ್ಪುವುದಿಲ್ಲವೆಂದು ವೃಥೆ ಪಡುವುದನ್ನು ನೋಡಿ–ವೆಂಕಟಪತಿಯು, ಪರ್ವಾ ಇಲ್ಲ. ತಾನು ಅದರ ವೃವಸ್ಥೆ ಮಾಡುವುದಾಗಿ ಧೈರ್ಯಹೇಳಿ, ಆ...

ಭೋಜನವಾದ ಮೇಲೆ ಅಪರಾಜಿತನು ವೇದವ್ಯಾಸನನ್ನು ಕಟ್ಟಿ ಕೊಂಡು ಬೀದಿ ಬೀದಿಯಲ್ಲಿ ಕಾಣಸಿಕ್ಕಿದವರ ಕೂಡೆ–“ಇಗೋ ಚಂಚಲ ನೇತ್ರರ ಛಟ ಹಾರಿಸಿ ಬಿಡುತ್ತೇನೆ. ಬ್ರಹ್ಮಸಭೆ ಕೂಡಿಸಿ ಉಪನಯನವಾಗ ದಂತೆ ಕಟ್ಟು ಮಾಡಿಸಿಬಿಡುತ್ತೇನೆ. ಫಸಾದ ಮಾಡಲಿಕ್ಕೆ ನೋಡ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...