Home / CM Govindareddy

Browsing Tag: CM Govindareddy

-ಮೋಸದ ಜೂಜಾಟದಲ್ಲಿ ಪಾಂಡವರ ಸಂಪತ್ತಿನೊಂದಿಗೆ ದ್ರೌಪದಿಯನ್ನೂ ಗೆದ್ದ ದುರ್ಯೋಧನನು ಅಂದು ಮಯಸಭೆಯಲ್ಲಾದ ಅಪಮಾನಕ್ಕೆ ಸೇಡು ತೀರಿಸಿಕೊಳ್ಳುವ ಸಲುವಾಗಿ ಪಾಂಚಾಲಿಯನ್ನು ಸಭೆಗೆ ಎಳೆದು ತರಿಸಿ, ಅವಳ ವಸ್ತ್ರಾಪಹರಣಕ್ಕೆ ಯತ್ನಿಸಿದ. ಆದರೆ ದ್ರೌಪದಿಯು ...

-ದುರ್ಯೋಧನನ ಸಂಚಿನಂತೆ ಶಕುನಿಯಾಡಿದ ಕಪಟಜೂಜಿನಲ್ಲಿ ಸೋಲನುಭವಿಸಿ ರಾಜ್ಯ ಸಂಪತ್ತೆಲ್ಲವನ್ನೂ ಕಳೆದುಕೊಂಡ ಧರ್ಮಜನು, ಕಡೆಗೆ ತನ್ನ ತಮ್ಮಂದಿರನ್ನೂ, ಧರ್ಮಪತ್ನಿಯಾದ ದ್ರೌಪದಿಯನ್ನೂ ಸೋತು ಕೈಚೆಲ್ಲಿದನು. ಅಣ್ಣನ ಮೇಲಿನ ಗೌರವದಿಂದ ತಲೆಬಾಗಿದ ಭೀಮಾರ...

-ಪರಾಕ್ರಮಿಗಳಾದ ಪಾಂಡವರನ್ನು ಬಗ್ಗುಬಡಿಯಲು ಮೋಸದ ದಾರಿಯನ್ನು ಹುಡುಕಿದ ದುರ್ಯೋಧನನು, ತನ್ನವರೊಂದಿಗೆ ಮಾತಾಡಿ ದುಷ್ಟಯೋಜನೆಯೊಂದು ರೂಪಿಸಿದನು. ಶಕುನಿಯ ಸಲಹೆಯ ಮೇರೆಗೆ ತಂದೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿ, ಪಾಂಡವರನ್ನು ಆತಿಥ್ಯ ಸ್ವೀಕರಿಸಲು...

-ಪಾಂಡವರ ರಾಜಸೂಯಯಾಗದಲ್ಲಿ ಭಾಗವಹಿಸಿದ್ದ ಕೌರವಪಕ್ಷವು ಅವರ ವೈಭವವನ್ನು ಕಂಡು ಕರುಬಿತ್ತು. ದುರ್ಯೋಧನನಾದರೋ ಮಯಸಭೆಯಲ್ಲಿ ತನಗಾದ ಅಪಮಾನವನ್ನು ನೆನೆಯುತ್ತ ಮನದಲ್ಲೇ ಕೊರಗುತ್ತಿದ್ದನು. ಅಲ್ಲದೆ ಯಾಗಾಂತ್ಯದಲ್ಲಿ ನೇರನುಡಿಗಳಲ್ಲಿ ಮಾತನಾಡಿದ ಶಿಶು...

-ಕೌರವರಿಂದ ಸಂಕಷ್ಟಗಳಿಗೊಳಗಾಗಿ ಬಳಿಕ ಸ್ವಪ್ರಯತ್ನದಿಂದ ನಾಡನ್ನು ಕಟ್ಟಿ, ರಾಜ್ಯ ವಿಸ್ತಾರ ಮಾಡಿ ಇಂದ್ರಪ್ರಸ್ಥದಲ್ಲಿ ನೆಲೆಗೊಂಡ ಪಾಂಡವರು ರಾಜಸೂಯಯಾಗವನ್ನು ಕೈಗೊಂಡು ದಾಯಾದಿಗಳಾದ ಕೌರವರನ್ನು ಆಮಂತ್ರಿಸಲು, ಅವರುಗಳೂ ನೋಡೋಣವೆಂದು ಬಂದರು. ಭೀಷ...

-ಪ್ರಜಾಕಂಟಕನಾಗಿದ್ದ ಜರಾಸಂಧನನ್ನು ಪಾಂಡವರ ಸಹಾಯದಿಂದ ಸಂಹರಿಸಿ, ಅವನು ಬಲಿಕೊಡಲೆಂದು ಸೆರೆಯಲ್ಲಿಟ್ಟಿದ್ದ ಅನೇಕ ಮಂದಿ ರಾಜರನ್ನು ಸ್ವತಂತ್ರಗೊಳಿಸಿದ ಬಳಿಕ ಕೃಷ್ಣನು, ಪಾಂಡವರಿಗೆ ರಾಜಸೂಯ ಯಾಗವನ್ನು ಕೈಗೊಳ್ಳಲು ಸೂಚಿಸಿದನು. ಧರ್ಮಜನ ನಾಲ್ವರು ...

-ಅಭಿಮನ್ಯುವಿನ ಜನನದ ವೇಳೆಗೆ ಪಾಂಡವರ ರಾಜವೈಭವವು ಕಣ್ಣುಕುಕ್ಕುವಂತಿತ್ತು. ಶ್ರೀಕೃಷ್ಣನಂಥವನು ಸಲಹೆಗಾರನಾಗಿ ಅವರ ಬೆಂಬಲಕ್ಕಿದ್ದುದರಿಂದಲೂ ಐದು ಮಂದಿ ಸೋದರರ ಒಗ್ಗಟ್ಟಿನ ದುಡಿಮೆಯಿಂದಲೂ ರಾಜ್ಯ ಸಂಪತ್ತುಗಳು ಬಲುಬೇಗನೆ ವೃದ್ಧಿಸಲಾರಂಭಿಸಿ, ಅವರ...

-ಶ್ರೀಕೃಷ್ಣನ ಸಹಾಯದಿಂದ ಅರ್ಜುನನು ಸೋದರರೊಡಗೂಡಿ ನಾಗರ ಹಿಡಿತದಲ್ಲಿದ್ದ ಖಾಂಡವವನವನ್ನು ದಹಿಸಿ, ಯಮುನಾನದಿಯ ನೀರನ್ನು ಅತ್ತಕಡೆ ಹರಿಯಿಸಿ ಫಲವತ್ತಾದ ನೆಲವನ್ನಾಗಿ ಮಾಡಿದನು. ವ್ಯವಸಾಯ ಯೋಗ್ಯವಾದ ಆ ಪ್ರದೇಶಕ್ಕೆ ನಾಡಿನ ವಿವಿಧೆಡೆಗಳಿಂದ ವ್ಯವಸಾ...

-ದ್ರೌಪದಿಯನ್ನು ಮದುವೆಯಾಗಿ ಪಾಂಚಾಲರ ಬೆಂಬಲವನ್ನೂ, ಕೃಷ್ಣನ ಕಡೆಯಿಂದ ಯಾದವರ ಬಲವನ್ನೂ ಪಡೆದುಕೊಂಡ ಪಾಂಡವರನ್ನು ಅಂದಾಜು ಮಾಡಿದ ಕೌರವರು, ಕುರುಸಾಮ್ರಾಜ್ಯವನ್ನು ಎರಡು ಪಾಲು ಮಾಡಿ, ಸಮೃದ್ಧವಾದ ಗಂಗಾನದಿಯ ದಡದಲ್ಲಿನ ಹಸ್ತಿನಾಪುರವನ್ನು ರಾಜಧಾನ...

-ಪಾಂಚಾಲರ ನಾಡಿನಲ್ಲಿ ನಡೆದ ದ್ರೌಪದಿ ಸ್ವಯಂವರದ ಬಳಿಕ ಹಸ್ತಿನಾಪುರದ ಅರಮನೆಯಲ್ಲಿ ಸಭೆ ನಡೆಸಿದ ದುರ್ಯೋಧನನು, ಪಾಂಡವರು ಬದುಕಿ ಬಂದಿರುವ ಸಂಗತಿಯನ್ನೂ ಸ್ವಯಂವರದಲ್ಲಿ ದ್ರೌಪದಿಯನ್ನು ಅರ್ಜುನ ಜಯಿಸಿದ್ದನ್ನೂ ತಿಳಿಸಿದನು. ದುರ್ಯೋಧನ ದುಶ್ಯಾಸನರ...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...