ಪೂರ್ಣ ಜೀವಿ

ಹೊನ್ನ ವಿಷದ ಹಲ್ಲು ಧರಿಸಿ ಇನ್ನು ಹೆಡೆಯನೆತ್ತಿ ಮೆರೆದ ಘನ್ನ ಧನಿಕನಾಗಗಳನು ಹಿಡಿದು ಮಂತ್ರಿಸಿ | ತನ್ನ ಕಾರ್ಯಕೊಲಿದು ಬಂದು ಬನ್ನ ಬವಣಿಗಿಳಿಸಿ ಅವರ ಧನ್ಯರಾಗಿ ಮಾಡಿದಂಥ ಕುಶಲಗಾರುಡೀ || ೧ || ಕಲಿತ...

ಶಾಂತಿಗಾಗಿ

ಆಕಾಶಮಾರ್ಗದಲ್ಲಿ ಗಾಂಧಿಹೊರಟಿದ್ದು ಕಂಡೆ ಇದು ಡಿಸೆಂಬರ ಚಳಿಗಾಲ ಬೆಚ್ಚಗೆ ಹೊದ್ದುಕೊಂಡು ನಡಿಬಾರ್‍ದಾ ಹುಚ್ಚಪ್ಪಾ ಎಂದೆ ಎಲ್ಲಿಯ ಚಳಿ ಎಲ್ಲಿಯ ಮಳೆ ಎಲ್ಲರೆದೆ ಹೊತ್ತಿ ಉರಿಯುವಾಗ ನನ್ನದೇನು ಬಿಡು..... ಎನೇನೋ ಗೊಣಗುತ್ತಾ ವಿಮಾನ ಹಿಂದಿಕ್ಕುವಂತೆ ಬರಿಗಾಲಲ್ಲಿ...

ಬಹುರೂಪಿ

"ಇವರು ಯಾರು" ಎಂದು ಗಾಂಧಿಯವರ ಕುರಿತು ಬಗೆವರೆ ಅವರು ಒಬ್ಬರಲ್ಲ, ಹಲವು ರೂಪಿನವರು ಕಾಣರೇ ? ರಾಟಿಕಾಮಧೇನುವಿರುವ ತವಸಿ ವರವಸಿಷ್ಠನು ಕೋಟಿ ವಿಘ್ನಗಳಲಿ ಸತ್ಯಬಿಡದ ಹರಿಶ್ಚಂದ್ರನು || ಘೋರಸಾಸದಿಂದ ಸೃಷ್ಟಿ ಗೈದ ವಿಶ್ವಾಮಿತ್ರನು ಘೋರಹಿಂಸೆ...

ನಮ್ಮ ಬಾಪೂ

ಒಂದೆ ಹಿಡಿಮೂಳೆ ಚಕ್ಕಳ ಅಷ್ಟೆ; ಅದಕೆ ಸುರಿ ಮೂರುನಾಲ್ಕೋ ಚಮಚ ರಕ್ತ, ಮಾಂಸ, ಜೊತೆಗಿರಿಸು ವಾಪವಂ ನೆರೆತೆರೆದ ಕಡಲಿನಾಳದ ಮನಸ, ನೆರೆಬಂದ ಕಡಲಿನೊಲ್ ಪ್ರೇಮವಂ ತುಂಬಿದೆದೆಯ; ಹುಚ್ಚು- ಮೊರಕಿವಿಯೆರಡ, ಎರಡು ಪಿಳಿಪಿಳಿ ಕಣ್ಣ; ಹಾಲುಹಸುಳೆಯ...