Home / Kaapase Revappa

Browsing Tag: Kaapase Revappa

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳು...

ಇಂದಽ ಎಳ್ಳಾಮಾಸಿ ಬಂತಲ್ಲ ಜೀನಾ|| ಅದ್ದಽನ ಬೀಸಽ ಗಿದ್ದಽನ ಕುಟ್ಟ| ಕುಳ್ಳ್ಯಾಗ ಅಡುವ ಕೋಲೀಲೆ ಮುಗಚ|| ಎಲ್ಲಾರ ಛೆರಗಾ ಹೊಂಟಿತಲ್ಲೊ ಜೀನಾ| ನಮ್ಮ ದ್ಯಾವರ ಛೆರಗಾ ಹೊಂಡಬೇಕೊ ಜೀನಾ|| ಅವರೆಲ್ಲಾ ಹಿಂದಽ ನಾವೆಲ್ಲಾ ಹಿಂದಽ|| ಅಂಟಽದ ತೆಳೆಗ ಇಟ್ಟಾನೊ...

ಬುತ್ತಿ ಮ್ಯಾಲ ಬುತ್ತೀ ಬುತ್ತಿ ಒಯ್ಯು ಜಾಣಿ| ನಮ ಗಂಗನಳ್ಳಿ ಹಾದ್ಯೊಂದ್ಯಾವ ಕಡಿಗಾದ| ಕೋಲೆಣ್ಣ ಕೋಲ ||೧|| ನಮ್ಮತ್ತಿ ಕಟ್ಟ್ಯಾಳ ಒಂದು ಅರದ ಕೊಟ್ಟಿ| ಹಾದ್ಯಾಗ ನಾ ಎಲ್ಲಿ ಬಿಚ್ಚಿಕೊಡಲೆಪ್ಪಾ| ಕೋ ||೨|| ನಿನ್ನ ರೊಟ್ಟಿ ನಿನಗಿರಲಿ ನಿನ್ನ ಬುತ್...

ಗಂಡ: ನೂಲಲ್ಯಾಕ ಚೆನ್ನೀ! ನೂಲಲ್ಯಾಕ ಚೆನ್ನೀ! ಹೆಂಡತಿ: ರಾಟಲಿಲ್ಲೋ ಜಾಣಾ! ರಾಟಲಿಲ್ಲೋ ಜಾಣಾ! ಕತೆಗಾರ: ಮನಿಯಾನ ಬಂಡೀ ಮುರಿಸಿ ಮನಿಯಾನ ಬಂಡೀ ಮುರಿಸಿ ರಾಟೀ ಮಾಡಿಸಿ ಕೊಟ್ಟಾ ರಾಟೀ ಮಾಡಿಸಿ ಕೊಟ್ಟಾ ಗಂಡ: ನೂಲಲ್ಯಾಕ ಚೆನ್ನೀ! ನೂಲಲ್ಯಾಕ ಚೆನ್ನೀ...

ಶಾಂವಽಕ್ಕಿ ಕುಟ್ಟಂದ್ರ ಶರಽಗ್ಹಾಸಿ ಮಲಗ್ಯಾಳ| ಎಬಸಣ್ಣ ನಿನ್ನ ಮಡದೀನ| ಸೂವಯ್ಯಾ ||೧|| ಮಡದೀನ ಎಬಸಿದರ ಅರಸನಿದ್ದಿ ನಾದಾನ| ಎರಡೊಬ್ಬಿ ಮಾಡಿ ಥಳಸವ್ವಾ| ಸೂವಯ್ಯಾ ||೨|| ಎರಡೊಽಬ್ಬಿ ಮಾಡಿದರ ಕರಡಕ್ಕಿನಾದಾವ| ಕರಡಕ್ಕಿ ಜ್ವಾಳ ನುರಿಯಽವ| ಸೂವಯ್ಯ...

ಅತ್ತಿ ಸಸ್ತೆರ ಜಗಳಾ ಹತ್ತು ವರುಷವು ಆಗಿ| ಬಿಚ್ಚಿ ಹೇಳ್ಯಾಳ ಮಾತ ತನ್ನ ಮಗನ ಮುಂದ| ಸೂಯಿ ||೧|| ಬಿಚ್ಚೀನೆ ಹೇಳ್ಯಾಳ ಮಗನ ಮುಂದ ಈವ ಮಾತಾ| ಬಿಟ್ಟಬಿಡೊ ಮಗನೆ ನಿನ್ನ ಮಡಽದೀನ| ಸೂಯಿ ||೨|| ಬಿಟ್ಟಾರ ಬಿಡಲಾಕ ಕಟ್ಟಿದ್ದ ಗಂಟಲ್ಲ| ಹತ್ತು ಮಂದಿ ರ...

ಶಿಂದೀಗಿ ತಳದಳದಲ್ಲಿ ಸಂಗಮ್ಮನಽ ತಳ| ಶಂಭೋ ಮಠದೇವ ಇಂದುದಯನಾಗೊ| ಜೋ ಜೋ|| ಭಂಗಾರ ತೊಟ್ಟೀಲ ಧೊರಿತಾಯಿ! ಕುಂದಲ| ಸಿಂಗರದಾನ ಶ್ರೀಕೃಷ್ಣಗ ಛಂದಾಗಿ ತೂಗಾರಿ| ಜೋ…|| ಕರೆದು ಬಂದೆವು ಓಣಿ ನೆರೆದು ಬಂದಿತು ಮಂದಿ| ಬಂದು ನಿಂತಾರವ್ವ ಕನ್ನಿ ಮು...

ಹುಟ್ಟಿದಂದೀಗಿ ಮೊದಲಽ ಹೊಟ್ಟಿಬ್ಯಾನೆಂಬೂದರಿಯ| ಹೊಟ್ಟಿ ಕುಟ್ಟಂದಾವಲ್ಲಽಽ ಎದ್ದಾಽಽವೇಳವ್ವಾ ಬ್ಯಾನಿ ತಾಳಲಾರೇನ ಬ್ಯಾನಿ ||೧|| ನಡ ಟೊಂಕ ಕೊಡಲೀಲಿ ಕಡದಂತ ತಡಬ್ಯಾನಿ| ಬದಿಲಿ ಕುಂತವ್ವಗಳಿರ್‍ಯಾ ಹಡಿ ಹಽಡೀ ಅಂದಾರಲ್ಲ| ಎದ್ದಾಽಽವೇ…. ||೨...

ಬಾಳಿಽಯ ಬನ ಚೆಲುವಽ| ಬಾಳಿಽಯ ಗೊನೊ ಚೆಲುವಽ| ಬಾಳ್ಯಾಗ ಇರುವ ಗಿಽಣಿ ಚೆಲುವಽಽ| ಸೋಬಾನಮ|| ಬಾಳಿಯಾಗಽಽ ಇರುವ ಗಿಣಿ ಚೆಲುವ ತಮ್ಮನ ಬಾಗಲಽ ಮಾಟ ಕರಚೆಲುವ| ಸೋ… ||೧|| ನಿಂಬೀಯ ಬನ ಚೆಲುವಾಽ| ನಿಂಬೀಯ ಗೊನಿ ಚೆಲುವಾಽ| ನಿಂಬ್ಯಾಗ ಇರುವ ಗಿಣಿ...

123...5

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...

ಭೋಜನ ಭೀಮಾಚಾರರ ಮಕ್ಕಳೇತಾನೆ ಆ ವೇದಾಂತ ಡಿಂಡಿಮ ರಾಜಾಚಾರ್‍ಯರು. ಭೀಮಾಚಾರ್‍ಯರು ತಮ್ಮ ಬಿರುದನ್ನು ಸ್ವಪ್ರಯಾಸದಿಂದಲೇ ಸಂಪಾದಿಸಿದರು. ತಮ್ಮ ಮಕ್ಕಳಲೊಬ್ಬನಾದರೂ ಸರಸ್ವತಿಯ ಕೈಹಿಡಿಯಲೆಂದು ಆಶೆಬಿಟ್ಟು ರಾಜಾಚಾರ್‍ಯರನ್ನು ಬಿರುದೊಣ್ಣೆಯ ವಶಕ್ಕೆ ಕೊಟ್ಟರು. ಇತ್ತಲಾಗಿ ರಾಜಾಚಾರ್‍ಯರಿ...

ಶಠಗೋಪ ಹದಿನಾರಾಣೆ ಶ್ರೀವೈಷ್ಣವ. ಒಂದುದಿನ ಅವನ ಅತ್ತಿಗೆ ಅಡುಗೆಯ ಕೆಲಸದಲ್ಲಿದ್ದು ವೀಳೆಯದೆಲೆಯ ವರ್ತನೆಯವಳು ಬಂದಾಗ ಎಲೆ ತೆಗೆಯಲು ಶಠಗೋಪನಿಗೆ ಹೇಳಿದಳು. ಶಠಗೋಪನು ಹೊರಗೆ ಬಂದು, ಎದುರಿಗಿದ್ದ ವೀಳೆದೆಲೆಯವಳನ್ನು ನೋಡಿದ. ಅವಳು ಸಾಧಾರಣದ ಹೆಣ್ಣು. ರತಿಯಲ್ಲ, ಚಪ್ಪನ್ನಾರು ದೇಶದಲ್ಲ...