Home / M S Puttanna

Browsing Tag: M S Puttanna

ಪಾಳೇಗಾರ

ಯೂರೋಪ್ ಖಂಡದ ಫೂಡಲ್ ಸಂಸ್ಥೆಯ ಹಿಡುವಳಿ ಸಿಸ್ತು ಹೇಗೆ ಹುಟ್ಟಿತೋ ನಮ್ಮ ಭರತಖಂಡದಲ್ಲಿಯೂ ಹಾಗೆಯೇ ಹುಟ್ಟಿದಂತೆ ಇದೆ. ಫ್ರಾನ್ಸ್ ದೇಶ ದೊಳು ೫ ನೇ ಶತಮಾನದಿಂದ ಎಂಟನೇ ಶತಮಾನದವರೆಗೆ ಆಳಿದ ದೊರೆಗಳ ಕಾಲದಲ್ಲಿ ಆಯಾ ದೊರೆಗಳು ತಮ್ಮ ಬಂಧುವರ್ಗದ ಜನರಿ...

ಪಾಳೇಗಾರ

ಪಾಳಯಪಟ್ಟುಗಳು ಹುಟ್ಟುವುದಕ್ಕೆ ಮೂಲವನ್ನು ಕುರಿತೂ, ಈ ಸಂಸ್ಥೆಗೆ ಸೇರಿದ ಪ್ರಮುಖರು ನಮ್ಮ ಭರತ ಖಂಡದಲ್ಲೆಲ್ಲಾ ಸ್ವಲ್ಪ ಹೆಚ್ಚುಕಡಮೆಯಾಗಿ ಹರಡಿಕೊಂಡು ಒಂದೊಂದು ಪ್ರದೇಶದಲ್ಲಿ ಒಂದೊಂದು ಹೆಸರಿನಿಂದ ಅದ್ಯಾಪಿ ಇರುವ ಅಂಶವನ್ನು ಕುರಿತೂ, ಹಿಂದಿನ ಉ...

ಪಾಳೇಗಾರ

(೧) ಬಂಗಾಳ ಪ್ರಾಂತದಲ್ಲಿರುವ ಜಮೀನ್ದಾರರು. ತುರುಕರು ಈ ಸೀಮೆಗೆ ಬರುವುದಕ್ಕೆ ಮುಂಚಿನಿಂದಲೂ ಗ್ರಾಮಗಳಲ್ಲಿ ಸೇರಿಕೊಂಡು ಅಲ್ಲಿನ ಭೂಮಿಗೆಲ್ಲಾ ಸ್ವಾಮಿತ್ವವನ್ನು ಹೇಗೆಯೋ ಸಂಪಾದಿಸಿ ಮುಖಂಡರಾಗಿ ಆಯಾಕಾಲಗಳಲ್ಲಿದ್ದ ಸರ್‍ಕಾರದವರಿಗೆ ಆಯಾ ಗ್ರಾಮಗಳಿ...

ಪಾಳೇಗಾರ

ಒಂದೊಂದು ಚಿಕ್ಕ ಚಿಕ್ಕ ಪ್ರಾಂತಗಳಲ್ಲಿ ದೊಡ್ಡ ಪ್ರಮುಖರಾಗಿ ದೊರೆಗಳಂತೆ ಆಳಿಕೊಂಡು ಜನರಿಂದ ಕಂದಾಯ ಕಾಣಿಕೆ ಮೊದಲಾದ ವರಿಗಳನ್ನು ತೆಗೆದುಕೊಳ್ಳುತಾ ದುಷ್ಟರನ್ನು ನಿಗ್ರಹಿಸುತಾ ಶಿಷ್ಟರನ್ನು ಕಾಪಾಡುತಾ ಇದ್ದ ಮುಖಂಡರನ್ನು ಪಾಳಯಗಾರರು ಎಂಬ ಹೆಸರಿನ...

ಪಾಳೇಗಾರ

೧.೧ ೧ನೇ ಉಪನ್ಯಾಸ ಮೈಸೂರು ಡಿಸ್ಟ್ರಿಕ್ಟಿನಲ್ಲಿ ತಲಕಾಡೆಂಬ ಒಂದು ಪುಣ್ಯಸ್ಥಳವಿದೆ. ಅದು ಕಾವೇರಿತೀರವಾಗಿದೆ. ತಿರಮಕೂಡಲಲ್ಲಿ ಕಪಿಲಾ ಕಾವೇರಿ ಸಂಗಮವಾಗಿ ಅಖಂಡ ಕಾವೇರಿಯು ತಲಕಾಡಿಗೆ ಹರಿದುಹೋಗುವುದು. ಈ ನದೀತೀರದಲ್ಲಿ ನೀರಿನ ಅಲೆಯಿಂದ ಮರಳು ಬಂದ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...