Home / Parvathidevi Hegde

Browsing Tag: Parvathidevi Hegde

ಬಾಳ ಬಳ್ಳಿ ಬಿಟ್ಟ ಹೂವು ಕೂಸು ಮುದುಮುದ್ದಿದೆ ಜೀವ ಜೀವ ಆತು ಓತು ಮೈಯ್ಯ ಮಾಟ ತಿದ್ದಿದೆ | ಮೋಹ ಮಮತೆ ಕೂಡ ದಣಿದು ದೇಹ ಜಾಲ ಹೆಣೆದಿದೆ ಅಳುವ ನೋವ ಕುಂದು ಕೊರತೆ ಬಾಲರೂಪ ನೊಣೆದಿದೆ ಬಲಿದು ಬೆಳೆದು ನಲಿದು ಉಲಿದು ಹೊಂದು ಫಲವ ಕುಸುಮವೆ ಬಾಳು ಬಾಳ...

ಮುಗಿಲ ನೀಲಿಯ ಬಣ್ಣ ಹಲವು ಹೂಗಳ ಬಣ್ಣ ನಿಂತ ನೆಲದಾಸೊಬಗೊ ಹರಿವ ನೀರಿನ ಬೆಡಗೊ ಒಂದೆರಡೆ ಸೌಭಾಗ್ಯ ನೋಡೆ ಸಾಲದು ಕಣ್ಣ ಈ ವಿಶ್ವದೈಸಿರಿಯ ಮುಖಕೆಲ್ಲಿ ಇಹುದೆಡರೊ? ಸಿಡಿಲಾಗಿ ಗುಡುಗುವದು ನೀರೆಯೊಲು ಮೆರೆಯುವದು ಭಕ್ತನೊಲು ಸಂತಸದಿ ಕುಣಿದಾಡಿ ನಲಿಯು...

ಬಾರೆ ಗೆಳತಿ ಬಾರೆ ಕೃಷ್ಣ ಬಂದ ನೀರೆ ನಿನ್ನ ಮುಖವ ತೋರೆ ಮನದ ಮಬ್ಬು ಜಾರೆ ದಣಿದು ಬಂದ ರಂಗ ಏಕೆ ಮನಕೆ ಭಂಗ ಬಾರೆ ಬಾರೆ ಹೀಂಗ ತಳುವಬೇಡ ಹಾಂಗ ಕೊಳಲ ನುಡಿಸಲಾರ ಜಾಣೆ ನೀನೆ ಬಾರ ಅವನ ಹೃದಯ ಭಾರ ಇಳಿಸೆ ನೀನೆ ಬಾರ ಕಮಲ ಕಣ್ಣು ಬಾಡಿ ನಿನ್ನನೆಲ್ಲು ...

ಸುಳಿಯದಿರು ಸಂಶಯವೆ ನನ್ನವರ ಸನಿಹದಲಿ ಬೆರಸದಿರು ವಿಷವನ್ನು ಅನ್ನದಲ್ಲಿ ಬಾಳನಂದನ ವನವ ತುಳಿದು ತೊತ್ತಳಗೈದು ತುತ್ತದಿರು ಇದನಿನ್ನ ಒಡಲಿನಲ್ಲಿ ನಿನ್ನ ರಾಕ್ಷಸ ಕೃತ್ಯ ವಿಷಮತೆಗೆ ಮೊದಲಹುದು ದೂರಸರಿ ಸುಳಿಯುವುದೆ ನೀನು ಇಲ್ಲಿ? ವಿಶ್ವಾಸವೆಂಬುವದು...

ಪ್ರಭುಲೋಕಕೆ ಸಾಗಿರುವದು ಬಾಳ್‌ಬಳ್ಳಿಯ ಕುಡಿಯು ಚಾಚಿರುವದು ಮೊಗಹೊರಳಿದೆ ಅಪ್ಪಿದೆ ಗುರುವಿನಡಿಯು ತಟಕಿಕ್ಕುತಲಿದೆ ಜೇನದು ಕೊನೆಯೇ ಇಲ್ಲದಕೆ ಘಮಘಮಿಸುತಲಿವೆ ಹೂಗಳು ಬಾಡುವದಿಲ್ಲದಕೆ ದೂರದಲಿದೆ ಆಗಸದೆಡೆ ಆದರು ಎದೆಯಿಹುದು ಗುರು ಕರುಣೆಯ ಪರ್ಜನ್ಯ...

ತಾನಗಾನಗಳಲ್ಲಿ ತಣಿಸಿಕೊಳುವದು ಮನವ ಹಸುರೆಲೆಗಳಲಿ ಅಡಗಿಮಡಗಿಕೊಂಡಿಹ ಕುಕಿಲೆ ಕುಕಿಲುವದು ಋತುಪತಿಯ ಐಸಿರಿಯ ಈ ಘನವ ಮೆದ್ದು ಮೆಲ್ಲಗೆ ಮುದದಿ ಮಾಮರದಿ ತಳಿತ ಎಲೆ ಕಪ್ಪು ಬಣ್ಣವು ಎಂಬ ಕೊರಗು ಒಂದಿನಿತಿಲ್ಲ ಕಸುವು ತನಗಿಲ್ಲೆಂಬ ಕಳವಳಕೆ ಎಡೆಯಿಲ್ಲ ...

ಬಂದು ಹೋಗುವರೆ ಇಂತು ಪ್ರತಿದಿನವು ಹೇಳೆ ಎದೆಯ ಗೆಳತಿ ಹೋಗಿ ಮುಟ್ಟಿಸುವೆಯೇನೆ ಈ ವೇಣಿ ಪುಷ್ಪವನ್ನು ಗೆಳತಿ? ಯಾರು ಕೊಟ್ಟರಿದ ಯಾವನ ಮಧುವನದ, ಪುಷ್ಪವೆಂದು ಕೇಳೆ ಹೇಳದಿರು ಮತ್ತೆ ಬೇರೆ ಏನನ್ನು ಕೇಳರೆನ್ನ ಆಣೆ ವೃಕ್ಷದಡಿಯಲ್ಲಿ ಧೂಳ ಹಾಸಿನಲಿ ಕು...

ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...

ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...