ವಠಾರ

ವಠಾರ

ವಠಾರ ಮೊದಲಿಗೆ ಪ್ರಕಟವಾದದ್ದು ಕಾಸರಗೋಡಿನ ನವ್ಯ ಸಾಹಿತ್ಯ ಸಂಘದ ಮೂಲಕ ಏಪ್ರಿಲ್ ೧೯೬೯ ರಲ್ಲಿ. ಆಗ ಅಚ್ಚುಹಾಕಿಸಿದ್ದು ಕೆಲವೇ ಪ್ರತಿಗಳು. ಅದ್ದರಿಂದ ಅಕ್ಷರ ಪ್ರಕಾಶನದ ಮೂಲಕ ಈಗ ಮತ್ತೊಮ್ಮೆ ಪ್ರಕಟಣೆ. ಈ ಸಂಕಲನದ ಹದಿನಾರು...

ನಿವೇದನೆ

ಕಾಲವೇ, ನನಗೆ ನನ್ನ ಕಳೆದು ಹೋದ ಬಾಲ್ಯ ಕೊಡು. ಕುಣಿಯಲು ಅಂಗಳ ಕೊಡು, ಆಡಲು ಆಟಿಕೆ ಕೊಡು. ನನ್ನ ಯೌವನವನ್ನು ಮತ್ತೆ ಬರುವ ಮುದಿತನವನ್ನು ನೀನೇ ಇಟ್ಟುಕೋ. ನಾನು ಮಗುವಾಗಿ ಬೀಳುತ್ತಾ, ಏಳುತ್ತಾ, ಕುಣಿಯುತ್ತಾ...

ನನಗೆ ಚೆನ್ನಾಗಿ ಗೊತ್ತು

ಅವನು ನನಗೆ ಬೆವರಿಳಿಸ್ಬೇಕೂಂತ ಏನ್ಮಾಡಿದರೂ ನಾನು ಜಪ್ಪೈಯಾ ಅನ್ನದಿರೋದು ನನ್ನಗತ್ತು. ಅವನು ನನ್ಮೇಲೆ ಸುರಿಸಿದ ಬೆಂಕಿನೆಲ್ಲಾ ಬೆಳದಿಂಗಳು ಮಾಡೋದ್ಹೇಗೇಂತ ನನಗೆ ಚೆನ್ನಾಗಿ ಗೊತ್ತು. *****

ಕೋಗಿಲೆಗೆ

ಯಾರು ಕಲಿಸಿದರು ಗೆಳತಿ ಹಾಡುವುದ ಹೇಳೆ ನನಗಿಷ್ಟು ಕಲಿಸುವೆಯ ಹಾಡಿನ ಲೀಲೆ ಮರಗಳಲಿ ಕುಳಿತಿರುವೆ ಕಾಣದಾ ಕೊಂಬೆಯೊಳು ಸುಖ ದುಃಖದಿಂ ದೂರ ನೆಲದಿಂದ ಮೇಲೆ ಸಿಹಿಕಹಿಗಳೊಳಗಿನಿತು ಬೆರೆಯದೇ ಶುದ್ಧ ಸಲಿಲದ ರೀತಿ ಇಹುದು ನಿನ್ನಯ...

ಚಂದಮಾಮ

ಚಂದಮಾಮ ಚಕ್ಕುಲಿಮಾಮ ಅಮವಾಸ್ಯೆಯ ಕತ್ತಲಲ್ಲಿ ನಮ್ಮನ್ನು ಬಿಟ್ಟು ಎಲ್ಲಿಗೆ ಹೋಗಿದ್ದೆ, ಯಾಕೆ ಹೋಗಿದ್ದೆ? ಕೇಳೋ ಕಳ್ಳ ಮುದ್ದಿನ ಮಳ್ಳಾ, ಸೂರ್ಯಾನೂರಿಗೆ ಹೋಗಿದ್ದೆ ಬೆಳದಿಂಗಳು ಹೊತ್ಕೊಂಡು ಬರ್‍ಲಿಕ್ಕೆ. *****

ಸೋಡಿಯಂ ಲಾಂದ್ರ

ನಮ್ಮ ಮನೆಯ ಮುಂದಿನ ಚಂದ್ರನಂಥಾ ಸೋಡಿಯಂ ವಿದ್ಯುತ್ ಲಾಂದ್ರ ಇದ್ದಕ್ಕಿದ್ದಂತೆ ವೋಲ್ಟೇಜ್ ಹೀರಿ ನಿಜವಾದ ಚಂದ್ರನಾಗಲು ಹೋಗಿ ಬಡ್ ಎಂದು ಒಡೆದು ಚಪ್ಪನ್ ಚೂರಾಯಿತು.  ಪಾಪ ಅದು ಚಂದ್ರನಾಗಲಿಲ್ಲ, ಆದರೇನಂತೆ ಅದರ ಗಾಜ ಚೂರುಗಳು...

ಚಂದ್ರನ ವಿವರಣೆ

ಸೂರ್ಯ ದಿನ ಇಡೀ ಕಾಯ್ಸಿದ್ದನ್ನೆಲ್ಲ ತಂಪಾಗಿಸೋದು ಎಷ್ಟು ಕಷ್ಟದ ಕೆಲ್ಸ ಯಾರಿಗಾದ್ರೂ ಗೊತ್ತಾ. ಏನೋ ತಿಂಗಳಿಗೊಂದು ಅಮಾವಾಸ್ಯೆ ನಾನು ರಜ ಹಾಕಿದ್ರೆ ಅದಕ್ಯಾಕ್ರಿ ತಕರಾರು ಸೂರ್ಯನಿಗೆ ರಜವೂ ಬೇಕಿಲ್ಲ. ಮಜವೂ ಗೊತ್ತಿಲ್ಲ ಯಾಕೇಂದ್ರೆ ಯಾವಾಗಲೂ...

ತಂಪು

ಮೂಡುವನು ರವಿ ಮೂಡುವನು.  ಕತ್ತಲೊಡನೆ ಜಗಳಾಡುವನು ಮೂಡಣ ರಂಗಸ್ಥಳವನು ನೆತ್ತರು ಮಾಡುವನು. ಅವನು ಬರಬೇಕಾದರೂ ಕೆಂಪು ರಾಣಾರಂಪ ಹೋಗಬೇಕಾದರೂ ಕೆಂಪು ರಾಣಾರಂಪ. ನನಗೆ ಜಗಳವೂ ಇಲ್ಲ, ಕೆಂಪು ರಾಣಾರಂಪ ಯಾವುದೂ ಇಲ್ಲ. ಬರುವಾಗಲೂ ತಂಪು...

ಚಂದ್ರನ ಸವಾಲು

ನಾನು ಹಾಡಹಗಲೇ ರಾಜಾರೋಷಾಗಿ ಆಕಾಶದಲ್ಲಿ ತಿರುಗಾಡಿದ್ದನ್ನು ನೀವೇ ಎಷ್ಟೋ ಸಾರಿ ನೋಡೀದೀರೋ ಇಲ್ಲವೋ ಸತ್ಯ ಹೇಳಿ. ಸೂರ್ಯ. ಸೂರ್ಯ. ಸೂರ್ಯ ಇವನೊಬ್ಬನೇ ಅಂತ ದೊಡ್ಡದಾಗಿ ಹೇಳ್ತೀರಲ್ಲ ಒಂದು ದಿನವಾದರೂ ರಾತ್ರಿ ಹೊತ್ತಿನಲ್ಲಿ ಆಕಾಶದಲ್ಲಿ ಕಾಲಿಡೋ...