Home / Yallappa KK Pura

Browsing Tag: Yallappa KK Pura

ಪೆಟ್ರೋಲ್ ವಾಸ್ನೆ ಮೂಗಿಗೆ “ಗಫ್” ಅಂತಾ ಬಡೀತು! ಐದಾರು ಕ್ಯಾನ್‌ಗಟ್ಟಲೆ ಮನೆ ಸುತ್ತಮುತ್ತ ಉಗ್ಗಿ ಬಾಗಿಲು ಕಿಟಕಿ ಸಂಧಿನಿಂದ ಧುಭುಧುಭು – ಪೆಟ್ರೋಲ್ ಸುರಿವಿದ ತೀರಿಗೆ ಅದು ಹಳ್ಳ ಕೊಳ್ಳವಾಗಿ ಮನೆಯೊಳಕ್ಕೆ ಜಗ್ಗಿ ಹರಿದು ಬ...

ಮೊನ್ನೆ ಆಗಸ್ಟ್ ೨೦೧೫ ರ ಸೈನ್ಸ್ ಪತ್ರಿಕೆಯನ್ನು ಬಹಳ ಕುತೂಹಲದಿಂದ ಓದುತ್ತಿದ್ದೆ. ನನಗೆ ಚಿಕ್ಕಂದಿನಿಂದಲೂ ಸೈನ್ಸ್ ಬಗ್ಗೆನೂ ತೀವ್ರ ಆಸಕ್ತಿ. ಭವ್ಯ ಭಾರತದ ಮೂಲ ಇಬ್ಬರು ಮಹಾ ವಿಜ್ಞಾನಿಗಳಿದ್ದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ತಂಡವೊಂದು ಲಾ...

ಈಗೀಗ ವಿದೇಶಗಳಲ್ಲಿ ವಿದೇಶಿಯರಲ್ಲಿ ಭವ್ಯ ಭಾರತದ ಬಗ್ಗೆ ಭವ್ಯ ಭಾರತೀಯ ದೇವಾನುದೇವತೆಗಳ ಬಗ್ಗೆ ತುಂಬಾ ತುಂಬಾ ಗೌರವ ಮೂಡುತ್ತಿದೆ. ಇದೆಲ್ಲ ಸ್ವಾಗತಾರ್ಹ. ಭವ್ಯ ಭಾರತದ ಪ್ರಭಾವ, ಸಂಸ್ಕೃತಿ, ನಾಗರೀಕತೆ ಅಂಥಾದ್ದು! ಇಡೀ ವಿಶ್ವಕ್ಕೆ ಮಾದರಿ ಎಂಬುದ...

ವಿಜ್ಞಾನ ಕ್ಷೇತ್ರದಲ್ಲಿ ಸಾಧಿಸಿ ತೋರಿಸಲು ಏನೆಲ್ಲ ವಿಪುಲ ಅವಕಾಶಗಳಿವೆ. ಅಲ್ಲಿ ಗುರ್‍ತಿಸುವಂಥಾ ಹೃದಯ ಶ್ರೀಮಂತಿಕೆಯವರಿದ್ದಾರೆ. ಜ್ಞಾನ ಬೆಳೆದಂತೆಲ್ಲ ವಿಜ್ಞಾನ ಬೆಳೆಯುತ್ತಿದೆ. ಈ ನಿಟ್ಟಿನಲ್ಲಿ ಭವ್ಯ ಭಾರತದ ಹಿರಿಯ ವಿಜ್ಞಾನಿ ಹಾಗೂ ಡಿ‌ಆರ್‌...

ರ್‍ಯೂಹೈ ಎಂದರೆ… ಚೀನಾ ಭಾಷೆ, ವಿಷಕಾರಿ, ರಾಸಾಯನಿಕ ಹಾಗೂ ಸ್ಫೋಟಕ ಸಾಮಾಗ್ರಿಗಳ ಬೃಹತ್ ಸಂಗ್ರಹವಿದ್ದ ಗೋದಾಮು ಎಂದು ಅರ್ಥ. ದಿನಾಂಕ ೧೨-೦೮-೧೫ ರ ರಾತ್ರಿ ೧೧.೨೦ ಸುಮಾರಿಗೆ ಈ ರ್‍ಯುಹೈನಲ್ಲಿ ಭಾರೀ ಅನರ್ಥ ಸಂಭವಿಸಿದೆ. ಅಲ್ಲಿ ಅವಳಿ ಸ್ಫ...

ಕೇಂದ್ರ ಚುನಾವಣಾ ಆಯೋಗವು ಇತ್ತೀಚೆಗೆ ಹೊಸದೊಂದು ಭಯಂಕರ ಮಾಹಿತಿಯೊಂದನ್ನು ಹೊರಗಡೆವಿದ್ದು ಭವ್ಯ ಭಾರತದಲ್ಲಿಂದು- ಒಟ್ಟು ೧೮೬೬ ನೋಂದಾಯಿತ ರಾಜಕೀಯ ಪಕ್ಷಗಳು ಅಸ್ತಿತ್ವದಲ್ಲಿವೆಂದು ಅಧಿಕೃತವಾಗಿ ಘೋಷಿಸಿರುವುದು. ಕಳೆದ ವರ್ಷ ೨೦೧೪ ಮಾರ್ಚಿನಿಂದ ೨...

ಹೊಸ ಖಾಸಗಿ ಎಫ್ ಎಂ ರೇಡಿಯೋ ವಾಹಿನಿಗಳ ಹರಾಜು ಪ್ರಕ್ರಿಯೆಯ ೪೦ ಸುತ್ತುಗಳು ಈಗಾಗಲೇ ಪೂರ್ಣವಾಗಿದ್ದು ಬೆಂಗಳೂರಿನ ಒಂದು ರೇಡಿಯೊ ಚಾನೆಲ್ ಹರಾಜಿನ ಬಿಡ್ ಮೊತ್ತ ೧೦೫ ಕೋಟಿ ರೂಪಾಯಿ ದಾಖಲಿಸಿರುವುದು…! ಅಬ್ಬಾ! ಬಿಡ್ ದಾಖಲಿಸಿದ ಎರಡನೆಯ ಮಹಾ...

ಚೀನಾ ದೇಶ ನಮ್ಮ ಭವ್ಯ ಭಾರತದ ಮೇಲೆ ಮೇಲಿಂದಮೇಲೆ ಕಾಲು ಕೆದರಿ ಜಗಳ ತೆಗೆಯುತ್ತಿದೆ. “ಮಾರಿ ಕಣ್ಣು ಹೋರಿ ಮೇಲೆ” – ಎನ್ನುವಂತೆ ಚೀನಾದ ಕಣ್ಣು ನಮ್ಮ ಭವ್ಯ ಭಾರತದ ಮೇಲೆ. ಚೀನಾ ದೇಶ ತನ್ನ ಮನೆಯನ್ನು ತಾನು ಸರಿಮಾಡಿಕೊಂಡು ಉನ...

ಬಹಳ ಹಿಂದೆ- ಶಿರಡಿಯಲ್ಲಿ ಮೃತ್ಯುಂಜಯನೆಂಬ ಸ್ವಾಮಿ ಇದ್ದ. ಇವನು “ನಾನು ಶಿರಡಿ ಸಾಯಿ ಬಾಬಾರ ಅವತಾರ ಪುರುಷ” ನೆಂದು ಜನರಿಗೆಲ್ಲ ಹೇಳುತ್ತಾ ಮುಗ್ಧ ಜನರನ್ನು ಹೆದರಿಸುತ್ತಾ, ನಂಬಿಸುತ್ತಾ, ವಂಚಿಸುತ್ತಾ ಸುಖವಾಗಿ ಕಾಲ ಕಳೆಯುತ್ತಾ ಇ...

ಬೆಂಗಳೂರೆಂಬ ದೊಡ್ಡ ಪಟ್ಟಣದಲ್ಲಿ ಬಲು ದೊಡ್ಡ ಮಠವಿತ್ತು. ಒಂದು ದಿನ ಒಬ್ಬ ಸನ್ಯಾಸಿ ಮಠದೊಳಕ್ಕೆ ಐದಾರು ಶಿಷ್ಯರೊಂದಿಗೆ ಗೂಳಿ ನುಗ್ಗಿದಂತೆ ನುಗ್ಗಿ ಬಂದ, ಮಠದಲ್ಲಿದ್ದವರೆಲ್ಲ ಗಾಬರಿಯಾದರು. “ಸ್ವಾಮಿಗಳೆ ತಾವು ಯಾರು? ನಿಮಗ್ಯಾರು ಬೇಕಾಗಿ...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...