ನಮ್ಮ ಕರ್ತವ್ಯ ನಾವು ಮಾಡಿದ್ದೇವೆ

ನಮ್ಮ ಕರ್ತವ್ಯ ನಾವು ಮಾಡಿದ್ದೇವೆ ನಾವು ಮಕ್ಕಳಾಗಿದ್ದಾಗ ನೆಟ್ಟ ಅಣಬೆಗಳನ್ನು ನಮ್ಮ ಮಕ್ಕಳೊಂದಿಗೆ ಕಾಡಿಗೆ ಹೋಗಿ ಆಯ್ದಿದ್ದೇವೆ. ವ್ಯರ್ಥ ಸುರಿದ ರಕ್ತದ ವಾಸನೆಯಂಥ ವಾಸನೆ ಇದ್ದ ಕಾಡುಹೂಗಳ ಹೆಸರು ಕಲಿತಿದ್ದೇವೆ. ಪುಟ್ಟಮೈಗಳ ಮೇಲೆ ದೊಡ್ಡಪ್ರ್‍ಈತಿ...

ಮನುಷ್ಯನ ಬದುಕಿನಲ್ಲಿ

ಮನುಷ್ಯನ ಬದುಕಿನಲ್ಲಿ ಬಯಸಿದ್ದನ್ನೆಲ್ಲಾ ಮಾಡುವುದಕ್ಕೆ ಕಾಲವಿಲ್ಲ, ಇಷ್ಟಪಟ್ಟದ್ದನ್ನೆಲ್ಲಾ ಪಡೆಯುವುದಕ್ಕೆ ಅವಕಾಶವಿಲ್ಲ... ಹೀಗಂದದ್ದು ಎಕ್ಲೀಸಿಯಾಸ್ಪರ ತಪ್ಪು. ಈಗ ಮನುಷ್ಯ ಏಕ ಕಾಲದಲ್ಲೇ ಪ್ರೀತಿಸಬೇಕು, ದ್ವೇಷಿಸಬೇಕು. ಅಳುವುದಕ್ಕೂ ನಗುವುದಕ್ಕೂ ಅವೇ ಎರಡೇ ಕಣ್ಣು. ಕಲ್ಲು ಎತ್ತಿಕೊಳ್ಳುವುದಕ್ಕೂ ಮತ್ತೆ...

ಪತ್ರ

ಜೆರುಸಲೆಮ್ಮಿನ ಹೋಟೆಲಿನ ವೆರಾಂಡದಲ್ಲಿ ಕುಳಿತು ಹೀಗೆ ಬರೆಯುವುದೇ ‘ಮರುಭೂಮಿಯಿಂದ ಸಾಗರದತ್ತ ಸುಂದರ ದಿನಗಳು ಸಾಗಿ ಬರುತಿವೆ’? ಅಥವ ಹೀಗೆ ‘ಇಲ್ಲಿ ಈ ಜಾಗದಲ್ಲಿ ಕಾಣುತ್ತಿರುವ ಗುರುತು ನನ್ನ ಕಂಬನಿ ಬಿದ್ದು ಇಂಕು ಕಲಸಿ ಹೋದದ್ದರ...